ನಾಳೆ ಸುಪ್ರೀಂ ಕೋರ್ಟಲ್ಲಿ ಪೂಜಾ ಸ್ಥಳಗಳ ಕಾಯ್ದೆ -1991ರ ಕುರಿತು ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ
Feb 16 2025, 01:46 AM ISTಅಯೋಧ್ಯೆ ರೀತಿ ಹಿಂದೂ ದೇಗುಲಗಳನ್ನು ಕೆಡವಿ ನಿರ್ಮಿಸುವ ಮಸೀದಿ, ದರ್ಗಾಗಳನ್ನು ವಾಪಸ್ ಹಿಂದೂಗಳ ಕೈಗೊಪ್ಪಿಸಬೇಕೆಂಬ ಕೂಗು ಹೆಚ್ಚುತ್ತಿರುವ ನಡುವೆಯೇ ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಪೂಜಾ ಸ್ಥಳದ ಕಾಯ್ದೆ-1991ರ ಕುರಿತು ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ಮಹತ್ವದ ವಿಚಾರಣೆ ನಡೆಯಲಿದೆ.