• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲ್ಕು ಗಂಟೆಗಳ ಕಾಲ ರಿಕ್ಕಿ ರೈ ವಿಚಾರಣೆ

Jun 04 2025, 02:38 AM IST
ರಿಕ್ಕಿ ರೈನಿಂದ ಪ್ರಕರಣ ಕುರಿತು ಪೊಲೀಸರು ಸಂಪೂರ್ಣ ಹೇಳಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಿ ದಾಖಲಿಸಿಕೊಂಡಿದ್ದಾರೆ.

ಡಿಸಿಗೆ ಅವಹೇಳನೆ: ಎಂಎಲ್ಸಿ ರವಿಕುಮಾರ್‌ ವಿಚಾರಣೆ

Jun 02 2025, 11:56 PM IST
ಕಲಬುರಗಿ ಡೀಸಿ ಫೌಜಿಯಾ ತರನ್ನುಮ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೋಮವಾರ ಬಿಜೆಪಿ ಎಂಎಲ್ ಸಿ, ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಕಲಬುರಗಿ ಎಸಿಪಿ ಮುಂದೆ ವಿಚಾರಣೆಗೆ ಹಾಜರಾದರು.

ಇಂದು ಸುಪ್ರೀಂನಲ್ಲಿ ವಕ್ಫ್‌ ವಿಚಾರಣೆ : ಮಧ್ಯಂತರ ಆದೇಶದ ನಿರೀಕ್ಷೆ

May 20 2025, 01:01 AM IST
ವಕ್ಫ್‌ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮೇ 20ರಂದು ನಡೆಸಲಿದ್ದು, ಮಧ್ಯಂತರ ಆದೇಶ ಹೊರಡಿಸುವ ನಿರೀಕ್ಷೆಯಿದೆ.

ವಕ್ಫ್‌ ಕಾಯ್ದೆ ವಿಚಾರಣೆ ಹೊಸ ಸಿಜೆಐ ಸುಪರ್ದಿಗೆ

May 06 2025, 12:20 AM IST

 ವಕ್ಪ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ   ಸಲ್ಲಿಕೆಯಾಗಿದ್ದ  ಅರ್ಜಿ ವಿಚಾರಣೆಯನ್ನು  ಮುಖ್ಯ ನ್ಯಾಯಮೂರ್ತಿ ನ್ಯಾ। ಬಿಆರ್‌. ಗವಾಯಿ ನೇತೃತ್ವದಲ್ಲಿ ಮೇ 15ಕ್ಕೆ ನಡೆಸುವುದಾಗಿ ಸುಪ್ರೀಂ ಹೇಳಿದೆ.

ವಕ್ಫ್; ವಿಚಾರಣೆ ಸಾಗಿದೆ, ಕಾದು ನೋಡೋಣ: ನಾಸೀರ್‌ ಹುಸೇನ್‌

May 06 2025, 12:19 AM IST
ವಕ್ಫ್ ಕಾಯ್ದೆ ತಿದ್ದುಪಡಿಗೆ ನಾವು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದೆವು. ಜೆಪಿಸಿ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಾವು ಸಾಕಷ್ಟು ಪ್ರಶ್ನೆ ಕೇಳಿದ್ವಿ, ಆದ್ರೂ ಒಂದೇ ಉದ್ದೇಶ ಎಂಬಂತೆ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡಿದ್ದಾರೆ. ಈ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ಸಾಗಿದೆ, ಏನಾಗುತ್ತದೋ ನೋಡೋಣವೆಂದು ರಾಜ್ಯಸಬಾ ಸದಸ್ಯ ನಾಸೀರ್‌ ಹುಸೇನ್‌ ಹೇಳಿದ್ದಾರೆ.

ಸುಹಾಸ್‌ ಶೆಟ್ಟಿ ಹತ್ಯೆ: 30ಕ್ಕೂ ಅಧಿಕ ಮಂದಿಯ ವಿಚಾರಣೆ

May 06 2025, 12:16 AM IST
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 20 ಕ್ಕೂ ಅಧಿಕ ಮಂದಿ ಶಾಮೀಲು ಆಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು 30 ಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸುತ್ತಿದ್ದಾರೆ. ಬಜಪೆ ಪರಿಸರದಲ್ಲಿ ಆರೋಪಿಗಳಿಗೆ ಸ್ಥಳೀಯರ ನೆರವು ಶಂಕೆ ಇದ್ದು, ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೇಹಾ ಹತ್ಯೆ ಪ್ರಕರಣ: ವಿಚಾರಣೆ ಆರಂಭ

Apr 30 2025, 12:32 AM IST
ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ವಿಚಾರಣೆ ಆರಂಭಿಸಿದರು. ಮೇ 3ನೆಯ ತಾರೀಖಿಗೆ ಮುಂದಿನ ವಿಚಾರಣೆ ಮುಂದೂಡಿದರು. ಆರೋಪಿ ಫಯಾಜ್ ಪರ ವಕಾಲತ್ತು ವಹಿಸಲು ಹುಬ್ಬಳ್ಳಿಯ ವಕೀಲರು ಮುಂದೆ ಬಾರದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ವಕೀಲರ ನೇಮಕ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಪಹಲ್ಗಾಂ ದಾಳಿ : ಭರತ್‌ ಪತ್ನಿ ವಿಚಾರಣೆ ನಡೆಸಿದ ಎನ್‌ಐಎ

Apr 29 2025, 11:52 AM IST

ಕೆಲ ದಿನಗಳ ಹಿಂದೆ ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ನಗರದ ಭರತ್‌ ಭೂಷಣ್‌ ಅವರ ನಿವಾಸಕ್ಕೆ ರಾಷ್ಟ್ರೀಯ ತನಿಖಾ ದಳದ(ಎನ್‌ಐಎ) ಅಧಿಕಾರಿಗಳು ಭೇಟಿ ನೀಡಿ ಮೃತನ ಪತ್ನಿ ಸುಜಾತಾ ಅವರಿಂದ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

ಸ್ಮಾರ್ಟ್‌ ಮೀಟರ್‌ ಟೆಂಡರ್‌ ರದ್ದು ಕೋರಿ ಅರ್ಜಿ : ವಿಚಾರಣೆ ಇಂದು

Apr 29 2025, 10:36 AM IST

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸ್ಮಾರ್ಟ್‌ ಮೀಟರ್ ಅಳವಡಿಕೆ ಸಂಬಂಧ ಕರೆಯಲಾಗಿರುವ ಟೆಂಡರ್ ಹಾಗೂ ಅದರ ಮಾರ್ಗಸೂಚಿ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಲಿದೆ.

ಬೈಕ್ ಸವಾರನ ಮೇಲೆ ಹಲ್ಲೆಗೈದ ವಿಂಗ್ ಕಮಾಂಡರ್ ವಿಚಾರಣೆ

Apr 29 2025, 01:46 AM IST
ತನ್ನ ಕಾರಿಗೆ ಬೈಕ್ ಗುದ್ದಿಸಿದ್ದ ಕಾರಣಕ್ಕೆ ಬೈಕ್ ಸವಾರನ ಜತೆ ಜಗಳವಾಯಿತು. ದುರುದ್ದೇಶದಿಂದ ನಾನು ಗಲಾಟೆ ಮಾಡಿಲ್ಲ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved