ಉಡುಪಿ: ಇಂದು ನಾಲ್ವರ ಕೊಲೆ ಆರೋಪಿ ಚೌಗುಲೆಯ ವಿಚಾರಣೆ
Nov 21 2024, 01:03 AM ISTಅ.24ರಂದು ನ್ಯಾಯಾಲಯವು ನ.20ರಂದು 1, 2 ಹಾಗೂ ನ.21ರಂದು 3 ಮತ್ತು 4ನೇ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿ ಕೋರ್ಟ್ಗೆ ಕರೆದುಕೊಂಡು ಬರಲಾಗಿತ್ತು.