ನೌಕಾದಳದ ಮಾಹಿತಿ ರವಾನೆ: ಎನ್ಐಎಯಿಂದ ಮೂವರ ವಿಚಾರಣೆ
Aug 29 2024, 12:50 AM ISTಎನ್ಐಎನ ಮೂವರು ಅಧಿಕಾರಿಗಳು ಸೇರಿದಂತೆ ಆರು ಜನರ ತಂಡ ಕಾರವಾರಕ್ಕೆ ಆಗಮಿಸಿ ನೌಕಾದಳದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತೋಡೂರಿನ ಸುನೀಲ ನಾಯ್ಕ, ಮುದಗಾದ ವೇತನ ತಾಂಡೇಲ ಹಾಗೂ ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಅವರನ್ನು ವಿಚಾರಣೆ ನಡೆಸಿದೆ.