• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 31ಕ್ಕೆ ಬಂದು ವಿಚಾರಣೆ ಎದುರಿಸುವೆ: ಪ್ರಜ್ವಲ್‌ ರೇವಣ್ಣ

May 28 2024, 01:03 AM IST

  ಪ್ರಜ್ವಲ್ ರೇವಣ್ಣ ಸೋಮವಾರ ದಿಢೀರ್‌ ಪ್ರತ್ಯಕ್ಷವಾಗಿದ್ದು, ಸ್ವದೇಶಕ್ಕೆ ಇದೇ ತಿಂಗಳ 31ರಂದು ಶುಕ್ರವಾರ ಮರಳಿ ಬಂದು ವಿಶೇಷ ತನಿಖಾ ದಳದ (ಎಸ್‌ಐಟಿ) ಮುಂದೆ ಸ್ವಯಂ ಶರಣಾಗುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಂಜಲಿ ಕೊಲೆ ಪ್ರಕರಣ: ನಾಲ್ಕನೇ ದಿನವೂ ಮುಂದುವರಿದ ವಿಚಾರಣೆ

May 27 2024, 01:08 AM IST
ಸಿಐಡಿ ತನಿಖೆ ವೇಳೆ ಪದೇ ಪದೇ ಆರೋಪಿ ತನ್ನ ಹೇಳಿಕೆ ಬದಲಿಸುತ್ತಿರುವ ಹಿನ್ನೆಲೆಯಲ್ಲಿ ಅವನ ಬಗ್ಗೆ ಸಿಐಡಿ ತಂಡ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

ಪ್ರೀತಂಗೌಡರನ್ನು ವಿಚಾರಣೆ ಮಾಡಲಿ: ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್

May 24 2024, 12:53 AM IST
ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಇದನ್ನು ಸಾರ್ವಜನಿಕವಾಗಿ ಹರಿಬಿಟ್ಟಿದ್ದಾರೆ. ಅವರನ್ನು ಮೊದಲಿಗೆ ವಿಚಾರಣೆ ನಡೆಸಿ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಊರಾಚೆ ಅನಾಥವಾಗಿ ವಾಸವಿದ್ದ ವ್ಯಕ್ತಿ ಆರೋಗ್ಯ ವಿಚಾರಣೆ: ಕನ್ನಡಪ್ರಭ ವರದಿ ಪರಿಣಾಮ

May 23 2024, 01:01 AM IST
ಪಟ್ಟಣದ ಬನಶಂಕರಿ ಬಡಾವಣೆಯ ಬಟ್ಟೆ ಗುಡಾರವೊಂದರಲ್ಲಿ ಅನಾಥವಾಗಿ ವಾಸವಿದ್ದ ರೋಗಪೀಡಿತ ವ್ಯಕ್ತಿಯನ್ನು ಬುಧವಾರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

48 ಗಂಟೆಯೊಳಗೆ ಮತ ಪ್ರಮಾಣ ಪ್ರಕಟ ಕೋರಿದ್ದ ಅರ್ಜಿ ವಿಚಾರಣೆ ಮೇ 17ಕ್ಕೆ

May 14 2024, 01:03 AM IST
ಮತದಾನ ಮುಗಿದು 48 ಗಂಟೆಯೊಳಗೆ ಚುನಾವಣಾ ಆಯೋಗವು ಒಟ್ಟು ಚಲಾವಣೆಯಾದ ಮತಗಳ ದತ್ತಾಂಶವನ್ನು ನಿಖರ ಅಂಕಿಗಳ ಸಮೇತ ಒದಗಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮೇ 17ರಂದು ವಿಚಾರಣೆ ನಡೆಸಲಿದೆ.

ಬಿಟ್ಕಾಯಿನ್‌ ಕೇಸ್‌: ಎಸ್‌ಐಟಿಯಿಂದಐಪಿಎಸ್‌ ಅಧಿಕಾರಿ ಪುತ್ರ ವಿಚಾರಣೆ

May 14 2024, 01:00 AM IST
ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಸೋಮವಾರ ವಿಚಾರಣೆ ನಡೆಸಿದೆ.

ಬ್ರಿಜ್‌ಭೂಷಣ್‌ ವಿರುದ್ಧ ಕೋರ್ಟ್‌ ವಿಚಾರಣೆ ಶುರುವಾಗಿದ್ದಕ್ಕೆ ವಿನೇಶ್‌ ಫೋಗಟ್‌ ಸಂತಸ

May 13 2024, 12:03 AM IST
ಬ್ರಿಜ್‌ಭೂಷಣ್‌ ವಿರುದ್ಧ ಕೋರ್ಟ್‌ನಲ್ಲಿ ವಿಚಾರಣೆ ಆರಂಭಗೊಂಡಿದ್ದಕ್ಕೆ ಕುಸ್ತಿಪಟು ವಿನೇಶ್‌ ಫೋಗಟ್‌ ಸಂತಸ. ಬ್ರಿಜ್‌ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ನಾವು ಎಲ್ಲೂ ಹೋಗೋದಿಲ್ಲ ಎಂದು ಹೇಳುತ್ತೇನೆ. ನ್ಯಾಯ ಸಿಗುವ ವರೆಗೂ ವಿರಮಿಸಲ್ಲ ಎಂದ ವಿನೇಶ್‌.

ಬ್ರಿಜ್‌ಭೂಷಣ್‌ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎಂದ ಕೋರ್ಟ್‌: ವಿಚಾರಣೆ ಶುರು

May 10 2024, 11:46 PM IST
ನ್ಯಾಯಾಲಯ ಬ್ರಿಜ್‌ ವಿರುದ್ಧದ 6ನೇ ಪ್ರಕರಣ ವಜಾಗೊಳಿಸಿದೆ. ಡಬ್ಲ್ಯುಎಫ್‌ಐ ಮಾಜಿ ಕಾರ್ಯದರ್ಶಿ ವಿನೋದ್‌ ತೋಮರ್‌ ವಿರುದ್ಧ ವಿಚಾರಣೆಗೆ ಕೋರ್ಟ್‌ ಸೂಚಿಸಿದೆ.

ಪೆನ್‌ಡ್ರೈವ್ ಕೇಸ್, ಎಸ್‌ಐಟಿ ಪ್ರಕರಣಗಳ ವಿಚಾರಣೆ ದಿನ ನ್ಯಾಯಾಲಯ ಸ್ಥಳಾಂತರಕ್ಕೆ ಒಪ್ಪಿಗೆ

May 10 2024, 01:33 AM IST
ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪ್ರಕರಣಗಳು ದಾಖಲಾಗಿವೆ. 42 ಎಸಿಎಂಎಂ ಹಾಗೂ ಸಿಟಿ ಸಿವಿಲ್‌ ಆ್ಯಂಡ್‌ ಸೆಷನ್ಸ್‌ ಜಡ್ಜ್‌ 81 (82) ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ.

ಪ್ರಜ್ವಲ್‌ ಕೇಸಲ್ಲಿ ರಾಹುಲ್‌ ವಿಚಾರಣೆ ನಡೆಸಿ: ಎಚ್ಡಿಕೆ

May 08 2024, 01:02 AM IST
ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ಹೇಳಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಎಸ್‌ಐಟಿ ವಿಚಾರಣೆಗೆ ಕರೆಯಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved