• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಬಂಗಾರಿ’ ಕೇಸ್‌ನಲ್ಲಿ ಮತ್ತೆ ಡಿಕೆಸು ವಿಚಾರಣೆ ನಡೆಸಿದ ಇ.ಡಿ.

Jul 09 2025, 11:24 AM IST

ಐಶ್ವರ್ಯಾ ಗೌಡ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರನ್ನು ಮಂಗಳವಾರ ವಿಚಾರಣೆ ನಡೆಸಿದರು.

ಮೆಟ್ಟಿಲೇರಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌

Jul 08 2025, 10:52 AM IST

ಅಪಘಾತವೊಂದರಲ್ಲಿ ಪೆಟ್ಟಾದ ಕಾರಣ ಕಾಲು ನೋವಿನಿಂದಾಗಿ ಮೆಟ್ಟಿಲು ಹತ್ತಲಾಗದೆ ಕೋರ್ಟ್‌ನ ಹೊರಗೆ ಕುಳಿತಿದ್ದ ಮಹಿಳೆಯೊಬ್ಬರಿದ್ದಲ್ಲಿಗೆ ನ್ಯಾಯಾಧೀಶರೇ ಬಂದು ವಿಚಾರಣೆ ನಡೆಸಿದ ಘಟನೆ ರಾಮನಗರದಲ್ಲಿ ನಡೆದಿದೆ

ಫೋಕ್ಸೋ ಕೇಸ್‌: ಕೋರ್ಟ್‌ಗೆ ಮುರುಘಾಶ್ರೀಗಳ ವಿಚಾರಣೆ

Jul 04 2025, 10:00 AM IST

ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳು ಗುರುವಾರ ಕೋರ್ಟ್‌ಗೆ ಹಾಜರಾಗಿ, ವಿಚಾರಣೆ ಎದುರಿಸಿದರು

ಶಾಲಾ ಚಾವಣಿ ಕುಸಿತದ ಗಾಯಾಳುಗಳ ಆರೋಗ್ಯ ವಿಚಾರಣೆ

Jun 25 2025, 12:33 AM IST
ಗಜೇಂದ್ರಗಡ ಪಟ್ಟಣದ ಸಮೀಪದ ಚಿಲಝರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದ ಶಾಲೆಗೆ ಹಾಗೂ ಗಾಯಾಳುಗಳ ಮನೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಮಂಗಳವಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ

Jun 24 2025, 12:32 AM IST
ವಂಚನೆ ಆರೋಪ ಹೊತ್ತಿರುವ ಐಶ್ವರ್ಯಗೌಡ ಜತೆಗಿನ ಹಣಕಾಸು ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ)ವು ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಸೋಮವಾರ ಸುಮಾರು ಆರು ಗಂಟೆಗಳಷ್ಟು ಸುದೀರ್ಘ ವಿಚಾರಣೆ ನಡೆಸಿದೆ. ಬಳಿಕ ಮುಂದಿನ ಜು.8ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಿದೆ.

ರೇಪ್‌ ಕೇಸ್‌: ಪ್ರಜ್ವಲ್‌ ವಿಚಾರಣೆ ಮುಂದುವರಿಸಲು ಗ್ರೀನ್‌ ಸಿಗ್ನಲ್‌

Jun 21 2025, 11:30 AM IST

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆ ಮುಂದುವರಿಸಬಹುದು ಎಂದು ಹೈಕೋರ್ಟ್‌ ಶುಕ್ರವಾರ ಸ್ಪಷ್ಟಪಡಿಸಿದೆ.

ಬಂಗಾರಿ ಕೇಸಲ್ಲಿ ಡಿಕೆಸುಗೆ ಇ.ಡಿ. ವಿಚಾರಣೆ ಸಂಕಷ್ಟ - ಸಮನ್ಸ್‌ ಜಾರಿ

Jun 18 2025, 04:52 AM IST

ಐಶ್ವರ್ಯಾ ಗೌಡ ನಡೆಸಿದ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು(ಇ.ಡಿ.) ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಸಮನ್ಸ್‌ ಜಾರಿ

ಆರ್‌ಸಿಬಿ, ಕೆಎಸ್‌ಸಿಎ ಪದಾಧಿಕಾರಿಗಳ ವಿಚಾರಣೆ

Jun 14 2025, 03:30 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಶುಕ್ರವಾರ ಆರ್‌ಸಿಬಿ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಪದಾಧಿಕಾರಿಗಳಿಂದ ಹೇಳಿಕೆ ಪಡೆದರು.

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ವಿಚಾರಣೆ ಜು.23 ಕ್ಕೆ ಮುಂದೂಡಿಕೆ

Jun 10 2025, 12:51 AM IST
ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ ಎಂದು ಎನ್‌. ಯು. ನಾಚಪ್ಪ ಹೇಳಿದರು.

ಕಾಲ್ತುಳಿತ: ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭ

Jun 06 2025, 01:05 AM IST
ಚಿನ್ನಸ್ವಾಮಿ ಕ್ರೀಡಾಂಗಣ ಆವರಣದಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಗುರುವಾರದಿಂದ ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved