• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣೆ ಮುಂದೂಡಲು ಒಪ್ಪದ ಕೋರ್ಟ್‌

Apr 17 2025, 08:56 AM IST

ಕೆ.ಆರ್‌.ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣಾ ಪ್ರಕ್ರಿಯೆ ಮುಂದೂಡುವಂತೆ ಸೆಷನ್ಸ್‌ ನ್ಯಾಯಾಲಯಕ್ಕೆ ಸೂಚಿಸಲು ಹೈಕೋರ್ಟ್‌ ಮೌಖಿಕವಾಗಿ ನಿರಾಕರಿಸಿತು.

ಹರ್ಯಾಣ ಭೂಖರೀದಿ ಪ್ರಕರಣ:ಇ.ಡಿ.ಯಿಂದ ವಾದ್ರಾ ವಿಚಾರಣೆ

Apr 16 2025, 12:42 AM IST
ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಕೆಲಕಾಲ ವಿಚಾರಣೆ ನಡೆಸಿದೆ.

ಎಚ್‌ಡಿಕೆಗೆ ಭೂಮಿ ಮಾರಾಟ ಮಾಡಿದ್ದ ರೈತರ ವಿಚಾರಣೆ

Apr 16 2025, 12:34 AM IST
ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕೇತಗಾನಹಳ್ಳಿ ಜಮೀನು ಮಾರಿದ್ದ ಸುಮಾರು 60ಕ್ಕೂ ಹೆಚ್ಚು ರೈತರ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಎಸ್ಕೇಪ್‌ ಆಗಲು ಸಹಕರಿಸಿದ್ದ ಪ್ರೇಯಸಿ ವಿಚಾರಣೆ

Apr 15 2025, 02:15 AM IST
ಇತ್ತೀಚೆಗೆ ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿರುವ ಆರೋಪಿ ಸಂತೋಷ್‌ ಡೇನಿಯಲ್‌ (26)ನನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು 6 ದಿನ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಹದ್ದಿನ ಕಣ್ಣಿನಲ್ಲಿ ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 26/11 ದಾಳಿಯ ಉಗ್ರ ತಹಾವುರ್‌ ರಾಣಾ ವಿಚಾರಣೆ

Apr 12 2025, 12:45 AM IST
ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 26/11 ದಾಳಿಯ ಉಗ್ರ ತಹಾವುರ್‌ ರಾಣಾನನ್ನು ಎನ್‌ಐಎ 18 ದಿನ ತನ್ನ ಕಸ್ಟಡಿ ಪಡೆದಿದ್ದು, ಡಿಐಜಿ ಜಯ್‌ ರಾಯ್ ನೇತೃತ್ವದ ತಂಡ , ಶುಕ್ರವಾರ ದೆಹಲಿಯ ಎನ್‌ಐಎ ಪ್ರಧಾನ ಕಚೇರಿಯಲ್ಲಿ ಬಿಗಿ ಭದ್ರತೆಯ ನಡುವೆ ವಿಚಾರಣೆ ಆರಂಭಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂದುತ್ವ ಪ್ರಶ್ನಿಸಿದ್ದ ಅರ್ಜಿಗಳು ಏ.15ಕ್ಕೆ ವಿಚಾರಣೆ?

Apr 09 2025, 12:30 AM IST
ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂದುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಗಳ ವಿಚಾರಣೆ ಏ.15ರಂದು ನಡೆಯುವ ಸಾಧ್ಯತೆಯಿದೆ.

ಕಟಕಟೆಯಲ್ಲಿ ಸಿಎಂ, ಡಿಸಿಎಂ ವಿಚಾರಣೆ..! - ಬೆಲೆ ಏರಿಕೆ ವಿರೋಧಿ ಪ್ರತಿಭಟನೆ ವೇಳೆ ವ್ಯಂಗ್ಯ

Apr 04 2025, 06:31 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟಕಟೆಯಲ್ಲಿ! ವಕೀಲರಾಗಿ ವಿಚಾರಣೆ ನಡೆಸಿದ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ!

ಅಪರಾಧಿಗೆ ಶಿಕ್ಷೆ ಕಡಿತ: ಮನವಿಗೆ ಅವಕಾಶ - ಅಧೀನ ನ್ಯಾಯಾಲಯದ ವಿಚಾರಣೆ ವಿಳಂಬಕ್ಕೆ ಹೈಕೋರ್ಟ್‌ ಗರಂ

Apr 02 2025, 10:34 AM IST

 ಅಧೀನ ನ್ಯಾಯಾಲಯದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, ಶಿಕ್ಷೆ ಪ್ರಮಾಣ ಕಡಿಮೆಗೊಳಿಸಲು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಅನುಮತಿಸಿದೆ.

ಹನಿಟ್ರ್ಯಾಪ್ ಯತ್ನ; ಇಂದು ರಾಜಣ್ಣ ವಿಚಾರಣೆ? ಸಚಿವರ ಹೇಳಿಕೆ ಪಡೆದ ಬಳಿಕ ಮುಂದಿನ ಕಾನೂನು ಕ್ರಮ

Apr 01 2025, 06:55 AM IST

ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ರಿಯಲ್ ಎಸ್ಟೇಟ್‌ ಉದ್ಯಮಿ ಲೋಕನಾಥ್‌ ಸಿಂಗ್ ಕೊಲೆ ಪ್ರಕರಣ : ಅಂಗರಕ್ಷಕ ಸೇರಿ ಕೆಲವರ ವಿಚಾರಣೆ

Mar 24 2025, 01:16 AM IST
ರಿಯಲ್ ಎಸ್ಟೇಟ್‌ ಉದ್ಯಮಿ ಲೋಕನಾಥ್‌ ಸಿಂಗ್ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸೋಲದೇವನಹಳ್ಳಿ ಠಾಣೆ ಪೊಲೀಸರು ಮೃತನ ಅಂಗರಕ್ಷಕ ಸೇರಿ ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved