• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಸುಪ್ರೀಂ ಕೋರ್ಟಲ್ಲಿ ಪೂಜಾ ಸ್ಥಳಗಳ ಕಾಯ್ದೆ -1991ರ ಕುರಿತು ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ

Feb 16 2025, 01:46 AM IST
ಅಯೋಧ್ಯೆ ರೀತಿ ಹಿಂದೂ ದೇಗುಲಗಳನ್ನು ಕೆಡವಿ ನಿರ್ಮಿಸುವ ಮಸೀದಿ, ದರ್ಗಾಗಳನ್ನು ವಾಪಸ್‌ ಹಿಂದೂಗಳ ಕೈಗೊಪ್ಪಿಸಬೇಕೆಂಬ ಕೂಗು ಹೆಚ್ಚುತ್ತಿರುವ ನಡುವೆಯೇ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಪೂಜಾ ಸ್ಥಳದ ಕಾಯ್ದೆ-1991ರ ಕುರಿತು ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ಮಹತ್ವದ ವಿಚಾರಣೆ ನಡೆಯಲಿದೆ.

ನಕಲಿ ಕಲಾಂ ಸಂಸ್ಥೆ ಪ್ರಕರಣ: 19ಕ್ಕೆ ವಿಚಾರಣೆ

Feb 13 2025, 12:50 AM IST
ಕೊಳ್ಳೇಗಾಲದಲ್ಲಿನ ಅಬ್ದುಲ್ ಕಲಾಂ ಸಂಸ್ಥೆಯಲ್ಲಿನ ನೇಮಕಾತಿ ಕುರಿತ ಅಕ್ರಮದ ದೂರಿನ ಹಿನ್ನೆಲೆ ಫೆ.19ರಂದು ಡಿಡಿಪಿಐ ವಿರುದ್ಧ ವಿಚಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಹೊರಡಿಸಿರುವ ಆದೇಶ ಪ್ರತಿ.

ಗಾರ್ಮೆಂಟ್ಸ್ ಮಹಿಳಾ ನೌಕರರ ಕುಂದುಕೊರತೆ ವಿಚಾರಣೆ

Feb 04 2025, 12:30 AM IST
ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹಳಷ್ಟು ಮಹಿಳೆಯರು ಕೆಲಸಕ್ಕಾಗಿ ಗೂಡ್ಸ್ ಅಟೋಗಳಲ್ಲಿ ತೆರಳುತ್ತಿದ್ದು, ಇದು ನಿಯಮ ಬಾಹಿರವಾಗಿದೆ. ಯಾವುದಾದರೂ ಅಪಘಾತವಾದಲ್ಲಿ ವಿಮೆ ಹಣ ಕೂಡ ಸಿಗುವುದಿಲ್ಲ. ಇದರ ಬಗ್ಗೆ ನೌಕರರು ಜಾಗೃತಿ ವಹಿಸಬೇಕು.

ಹಣ ಮತ್ತು ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡಗೆ ಐದು ಗಂಟೆಗಳ ಕಾಲ ವಿಚಾರಣೆ

Jan 27 2025, 12:47 AM IST

ಹಣ ಮತ್ತು ಚಿನ್ನಾಭರಣ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ ಅವರನ್ನು ಸೈಬರ್ ಕ್ರೈಂ ಪೊಲೀಸರು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದರು.

ಸ್ಮಾರ್ಟ್‌ ಹೆಲ್ತ್‌ ಕೇರ್‌ ಅವ್ಯವಹಾರ: 27ಕ್ಕೆ ವಿಚಾರಣೆ

Jan 23 2025, 12:48 AM IST
ಸ್ಮಾರ್ಟ್‌ಸಿಟಿ ಯೋಜನೆಯಡಿ 2019ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ "ಸ್ಮಾರ್ಟ್‌ಹೆಲ್ತ್‌ ಕೇರ್‌ " ಯೋಜನೆ ಜಾರಿಗೊಳಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಜಾರಿಗೊಳಿಸುವ ವ್ಯವಸ್ಥೆಯಿದು. ಇದು ಬರೀ ಕಾಗದದಲ್ಲೇ ಮಾತ್ರ ಉಳಿದಿದೆ.

ಮುಡಾ ಪ್ರಕರಣ ಸಿಬಿಐಗೆ: ವಿಚಾರಣೆ ಜ. 27ಕ್ಕೆ ಮುಂದೂಡಿಕೆ

Jan 16 2025, 12:49 AM IST
ತನಿಖೆ ನಿಷ್ಪಕ್ಷಪಾತವಾಗಿರಬೇಕು. ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಈ ಪ್ರಕರಣದಲ್ಲಿರುವ ಕಾರಣ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಸಮಿತಿಯು ತನಿಖೆಯ ಉಸ್ತುವಾರಿ ತೆಗೆದುಕೊಂಡಿದೆ.

ಉಪ ಲೋಯಕಾಯುಕ್ತರಿಂದ 73 ಪ್ರಕರಣಗಳ ವಿಚಾರಣೆ

Jan 11 2025, 12:47 AM IST
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಡಿಸಿ ಟಿ.ವೆಂಕಟೇಶ್ ಮಾತನಾಡಿದರು.

ಮುಡಾ ಹಗರಣ- ಲೋಕಾ ವಿಚಾರಣೆ ಎದುರಿಸಿದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ

Jan 03 2025, 12:31 AM IST
ವಿಚಾರಣೆ ಬಳಿಕ ಹೊರ ಬಂದ ಇಬ್ಬರು ಮಾಜಿ ಶಾಸಕರು, ವಿಚಾರಣೆ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು

ಪೂಜಾ ಸ್ಥಳಗಳ ಕಾಯ್ದೆ ಜಾರಿ ಕೋರಿದ್ದ ಎಂಐಎಂ ನಾಯಕ ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ

Jan 03 2025, 12:30 AM IST

 ಪೂಜಾಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ 1991ರ ಕಾಯ್ದೆ ಜಾರಿ ಕೋರಿ ಎಂಐಎಂ ನಾಯಕ, ಸಂಸದ ಅಸಾದುದ್ದೀನ್‌ ಒವೈಸಿ ಸಲ್ಲಿಸಿರುವ ಮನವಿಯಲ್ಲಿ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಗುರುವಾರ ಹೇಳಿದೆ. ಪೂಜಾಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ಕಾಯ್ದೆ ಜಾರಿ ಕೋರಿ ಎಂಐಎಂ ನಾಯಕ

ಮಾಜಿ ಸಂಸದ ಡಿ.ಕೆ.ಸುರೇಶ್‌ ಹೆಸರಲ್ಲಿ ವಂಚನೆ ಕೇಸ್: ಇಂದುಆರೋಪಿ ಐಶ್ವರ್ಯಾ ಗೌಡ ವಿಚಾರಣೆ?

Dec 28 2024, 01:30 AM IST
ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ನಂಬಿಸಿ 8.41 ಕೋಟಿ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣ ಸಂಬಂಧ ಶನಿವಾರ (ಡಿ.28) ವಿಚಾರಣೆಗೆ ಹಾಜರಾಗುವಂತೆ ಪ್ರಮುಖ ಆರೋಪಿ ಐಶ್ವರ್ಯಾ ಗೌಡ ಸೇರಿ ಮೂವರು ಆರೋಪಿಗಳಿಗೂ ಚಂದ್ರಾಲೇಔಟ್‌ ಠಾಣೆ ಪೊಲೀಸರು ನೋಟಿಸ್‌ ಜಾರಿಗೊಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved