ಕೆಐಎಡಿಬಿ ಡಬಲ್ ಪೇಮೆಂಟ್ ಹಗರಣ: ಇಬ್ಬರು ಏಜೆಂಟರ ವಿಚಾರಣೆ
Aug 11 2024, 01:38 AM ISTಲಕಮನಹಳ್ಳಿಯಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದ ಅಧಿಕಾರಿಗಳ ತಂಡ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ₹ 20 ಕೋಟಿ ಡಬಲ್ ಪೇಮೆಂಟ್ ವಿಚಾರವಾಗಿ ತನಿಖೆ ಆರಂಭಿಸಿದ್ದು, ಅಧಿಕಾರಿಗಳಿಗೆ ಸಾಕಷ್ಟು ದಾಖಲೆಗಳು ಲಭ್ಯವಾಗಿವೆ ಎಂಬ ಮಾಹಿತಿ ಇದೆ.