• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಜಾರು ನಾಲ್ವರ ಕೊಲೆ ಪ್ರಕರಣ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

Nov 22 2024, 01:19 AM IST
ಹತ್ಯೆ ಪ್ರಕರಣ ಆರೋಪಿ ಪ್ರವೀಣ್‌ ಚೌಗಲೆ ತನ್ನ ಪರ ವಕಾಲತ್ತು ನಡೆಸಲು ಹೊಸ ವಕೀಲರನ್ನು ನೇಮಿಸಿದ್ದು ವಿಚಾರಣೆ ಡಿ 11ಕ್ಕೆ ಮುಂದೂಡಲಾಗಿದೆ.

ಉಡುಪಿ: ಇಂದು ನಾಲ್ವರ ಕೊಲೆ ಆರೋಪಿ ಚೌಗುಲೆಯ ವಿಚಾರಣೆ

Nov 21 2024, 01:03 AM IST
ಅ.24ರಂದು ನ್ಯಾಯಾಲಯವು ನ.20ರಂದು 1, 2 ಹಾಗೂ ನ.21ರಂದು 3 ಮತ್ತು 4ನೇ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿ ಕೋರ್ಟ್‌ಗೆ ಕರೆದುಕೊಂಡು ಬರಲಾಗಿತ್ತು.

ಮುಡಾ ಮಾಜಿ ಆಯುಕ್ತ ನಟೇಶ್‌ಗೆ 7 ತಾಸು ಲೋಕಾ ವಿಚಾರಣೆ

Nov 20 2024, 12:35 AM IST
ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ. ನಟೇಶ್ ಅವರನ್ನು ಲೋಕಯುಕ್ತ ಪೊಲೀಸರು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡಿ, ವಿಚಾರಣೆ ಎದುರಿಸಿ

Nov 06 2024, 11:45 PM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೇಲೆ ಆರೋಪ ಇರುವುದರಿಂದ ನೀವು ಮೊದಲು ರಾಜೀನಾಮೆ ಕೊಡಬೇಕು. ನಿಮ್ಮ ವಿರುದ್ಧದ ಆರೋಪಕ್ಕೆ ಹೆದರಿ ನೀವು 2013ರಲ್ಲಿ ಲೋಕಾಯುಕ್ತ ಬಂದ್ ಮಾಡಿದ್ದೀರಿ. ನಿಮ್ಮ ಕೈಯಲ್ಲೇ ಇರುವ ಅಧಿಕಾರಿಗಳಿಂದ ನಿಮ್ಮ‌ ವಿಚಾರಣೆ ಹೇಗೆ ನಡೆಯುತ್ತದೆ? ಲೋಕಾಯುಕ್ತದಿಂದ ನ್ಯಾಯ ಸಿಗೋಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸಿಎಂ ಲೋಕಾಯುಕ್ತ ವಿಚಾರಣೆ ಎದುರಿಸಲೇಬೇಕು: ಜಾರಕಿಹೊಳಿ

Nov 06 2024, 12:53 AM IST
ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಬಂದಾಗ ಯಾರೇ ಆದರೂ ಹಾಜರಾಗಲೇಬೇಕು. ಲೋಕಾಯುಕ್ತ ಎಲ್ಲದಕ್ಕಿಂತಲೂ ದೊಡ್ಡದು. ನೋಟಿಸ್‌ನಲ್ಲಿ ಖುದ್ದು ಹಾಜರಾಗಿ ಎಂದು ಹೇಳುವುದು ಸಹಜ. ಮುಖ್ಯಮಂತ್ರಿಗಳು ಖುದ್ದು ಹಾಜರಾಗಬಹುದು ಅಥವಾ ತಮ್ಮ ಪರವಾಗಿ ವಕೀಲರನ್ನು ಕಳಿಸಬಹುದು.

ಅಧಿಕಾರದಲ್ಲಿದ್ದಾಗ ಲೋಕಾ ವಿಚಾರಣೆ ಎದುರಿಸಲಿರುವ ರಾಜ್ಯದ ಮೊದಲ ಸಿಎಂ!ಮುಡಾ: ಸಿದ್ದುಗೆ ಲೋಕಾ ನೋಟಿಸ್‌, ಮೈಸೂರಲ್ಲಿ ನಾಳೆಯೇ ವಿಚಾರಣೆ

Nov 05 2024, 12:37 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ವಿಶೇಷಾತಿಥ್ಯ; ನಟ ದರ್ಶನ್‌ ವಿಚಾರಣೆ

Oct 29 2024, 01:00 AM IST
ಬೆಂಗಳೂರಿನಲ್ಲಿ ಜೈಲಿನಲ್ಲಿದ್ದ ವೇಳೆ ವಿಶೇಷ ಸೌಲಭ್ಯ ನೀಡಲು ಸಹಕಾರ ನೀಡಿದವರು ಯಾರು? ಫೋಟೋ ತೆಗೆದವರು ಯಾರು?

ಮುಡಾ ಹಗರಣ : 4 ಅಧಿಕಾರಿಗಳು, ಸಿಬ್ಬಂದಿ ವಿಚಾರಣೆ ನಡೆಸಿದ ಇ. ಡಿ - ತನಿಖೆ ಚುರುಕು

Oct 28 2024, 09:29 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಮುಡಾದ ನಾಲ್ಕು ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ.

ಲೋಕಾಯುಕ್ತ ಪೊಲೀಸರಿಂದ ಸಿಎಂ ಪತ್ನಿ ಗೌಪ್ಯ ವಿಚಾರಣೆ । ಪಾರ್ವತಿ ಸಿದ್ದರಾಮಯ್ಯಗೆ ಮುಡಾ ಪರೀಕ್ಷೆ

Oct 26 2024, 12:47 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಗೌಪ್ಯವಾಗಿ ವಿಚಾರಣೆ ನಡೆಸಿದ್ದಾರೆ.

ಮುಡಾ ಸೈಟ್‌ ಕೇಸ್‌ : ಲೋಕಾಯುಕ್ತದಿಂದ ರಾಯಚೂರು ಕಾಂಗ್ರೆಸ್ ಸಂಸದ ಕುಮಾರ ನಾಯಕ್‌ ವಿಚಾರಣೆ

Oct 20 2024, 07:52 AM IST

ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved