ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
Aug 30 2024, 01:07 AM IST
ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ಕರೆತರಲು ರಾಷ್ಟ್ರೀಯ ಕ್ರೀಡಾದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದೆ.
ವಿಜಯನಗರ ಫುಡ್‌ಸ್ಟ್ರೀಟ್‌ಗೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ದಾಳಿ
Aug 29 2024, 02:01 AM IST
ಇಲ್ಲಿನ ವಿಜಯನಗರದ ಫುಡ್ ಸ್ಟ್ರೀಟ್‌ನಲ್ಲಿ ಆಹಾರ ತಯಾರಕ ಅಂಗಡಿ, ಮಳಿಗೆಗಳ ಮೇಲೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿಗಳು ದಾಳಿ ನಡೆಸಿ ಸ್ವಚ್ಛತೆ ಪರಿಶೀಲಿಸಿದರು.
ವಿಜಯನಗರ ಜಿಲ್ಲೆಯಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯುವ ಗುರಿ: ಚಿದಾನಂದ
Aug 28 2024, 12:51 AM IST
ದಾಳಿಂಬೆ ಬೆಳೆ ಸಮಗ್ರ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರವು ದೇಶಾದ್ಯಂತ 53 ಕ್ಲಸ್ಟರ್‌ಗಳನ್ನು ಗುರುತಿಸಿದೆ.
ವಿಜಯನಗರ ಜಿಲ್ಲೆಯಲ್ಲಿ ಮಳೆಗೆ ಕೆರೆಕೋಡಿ, ತುಂಬಿ ಹರಿದ ಹಳ್ಳ-ಕೊಳ್ಳ
Aug 21 2024, 12:41 AM IST
ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೆ ಉತ್ತಮ ಮಳೆ ಸುರಿದಿದೆ.
ವಿಜಯನಗರ ಅಭಿವೃದ್ಧಿಗೆ ಜವಾಬ್ದಾರಿಯಿಂದ ಕೆಲಸ ಮಾಡಿ: ಸಚಿವ ಜಮೀರ್ ಅಹ್ಮದ್ ಖಾನ್
Aug 19 2024, 12:49 AM IST
ಶಾಸಕಾಂಗದ ಜೊತೆ ಕಾರ್ಯಾಂಗವು ಕೈ ಜೋಡಿಸಿದರೆ ಮಾತ್ರ ದೇಶ, ರಾಜ್ಯ, ಜಿಲ್ಲೆಯ ಅಭಿವೃದ್ಧಿ ಸಾಧ್ಯ ಇದೆ.
ವಿಜಯನಗರ ಕಾಲದ ತಾಮ್ರ ಶಾಸನ ಪತ್ತೆ
Aug 11 2024, 01:35 AM IST
ಮಧುಗಿರಿ ತಾಲೂಕಿನ ಗಡಿಭಾಗದ ಅಗಳಿಯಲ್ಲಿ ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿ ಆಳ್ವಿಕೆ ಮಾಡುತ್ತಿದ್ದ ಹರತಿ-ನಿಡುಗಲ್ ಪಾಳೇಗಾರ ದೇವಪ್ಪ ನಾಯಕನ ಕಾಲದ ತಾಮ್ರ ಶಾಸನ ಪತ್ತೆಯಾಗಿದೆ.
ಪಾದಯಾತ್ರೆಗೆ ವಿಜಯನಗರ ಜಿಲ್ಲೆಯಿಂದ 1000 ಕಾರ್ಯಕರ್ತರು: ಚನ್ನಬಸವನಗೌಡ ಪಾಟೀಲ್
Jul 31 2024, 01:12 AM IST
ಜನರ ಅಭಿವೃದ್ಧಿ ಕಾಳಜಿ ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತು ಇಲ್ಲವಾಗಿದೆ. ಭ್ರಷ್ಟಾಚಾರ ರಾಜ್ಯದಲ್ಲಿ ತಾಂಡವವಾಡುತ್ತಿದೆ.
ವಿಜಯನಗರ ಕಾಲುವೆಗೆ ನೀರಿನ ಹಂಚಿಕೆ: ಅಭಿವೃದ್ಧಿ ಕಾಮಗಾರಿಗೆ ಸಕಾರಾತ್ಮಕ ಸ್ಪಂದನೆ
Jul 26 2024, 01:30 AM IST
ತುಂಗಭದ್ರಾ ಯೋಜನೆಯಡಿ ಬರುವ 17 ವಿಜಯನಗರ ಕಾಲುವೆಗಳ ನಿರ್ವಹಣೆಗೆ ಪ್ರತ್ಯೇಕ ನಿಗಮ ಸ್ಥಾಪನೆ ಆಗಬೇಕು.
ನವಲಿಯಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ
Jul 25 2024, 01:16 AM IST
ತಾಲೂಕಿನ ನವಲಿ ಗ್ರಾಮದ ಪುರಾತನ ಕಪಿಲೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾದಾಗ ವಿಜಯನಗರ ಅರಸರ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿದೆ.
ವಿಜಯನಗರ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯ ಮೊಹರಂ ಹಬ್ಬ ಆಚರಣೆ
Jul 18 2024, 01:42 AM IST
ಭಾವೈಕ್ಯತೆಯ ಪ್ರತೀಕ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ವಿಜಯನಗರ ಜಿಲ್ಲೆಯಲ್ಲಿ ಬುಧವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ಪೀರಲು ದೇವರ ಹಬ್ಬವನ್ನು ಕಳೆದ ಒಂಬತ್ತು ದಿನಗಳಿಂದ ಆಚರಿಸಿ ದೇವರನ್ನು ಗಂಗೆ ಸ್ಥಾನಕ್ಕೆ ಕಳುಹಿಸಿ ಸಂಪನ್ನಗೊಂಡಿತು.
< previous
1
2
3
4
5
6
7
8
9
10
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ