• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ: ಮತದಾನದಲ್ಲಿ ಭಾರೀ ಹೆಚ್ಚಳ!

May 09 2024, 01:00 AM IST
ಜಿಲ್ಲೆಯಲ್ಲಿ 5,62,166 ಪುರುಷ ಮತದಾರರು, 5,66,527 ಮಹಿಳಾ ಮತದಾರರು ಮತ್ತು 142 ಇತರ ಮತದಾರರು ಸೇರಿ ಒಟ್ಟು 11,28,835 ಮತದಾರರಿದ್ದಾರೆ. ಈ ಪೈಕಿ 4,31,477 ಪುರುಷ ಮತದಾರರು, 4,18,207 ಮಹಿಳಾ ಮತದಾರರು, 34 ಇತರ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟು 8,49,718 ಮತದಾರರು ಮತ ಹಾಕಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ರಣ ಬಿಸಿಲಿನಲ್ಲೂ ಮತದಾನ ಉತ್ಸಾಹ

May 08 2024, 01:01 AM IST
ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರು, ಯುವ ಮತದಾರರು, ರೈತರು, ಉದ್ಯೋಗಿಗಳು ಖುಷಿಯಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ದಿವಾಕರ್‌

May 06 2024, 12:38 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೇ 7ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ

ವಿಜಯನಗರ ಜಿಲ್ಲೆಯಲ್ಲಿ ಪರಿಣಾಮಕಾರಿ ಮತದಾನ ಜಾಗೃತಿ ಅಭಿಯಾನ: ಜಿಪಂ ಸಿಇಒ

May 05 2024, 02:00 AM IST
ಜಿಲ್ಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದ್ದ ಮತಗಟ್ಟೆಗಳನ್ನು ಗುರುತಿಸಿ, ವಿಶೇಷ ಗಮನ ಹರಿಸಿ ಮನೆ ಮನೆಗೆ ತೆರಳಿ ಮತದಾನ ಮಾಡುವಂತೆ ಮನವರಿಕೆ ಮಾಡಲಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ, ಸಿಡಿಲಿಗೆ 3 ಆಕಳು ಬಲಿ

Apr 19 2024, 01:00 AM IST
ವಿಜಯನಗರ ಜಿಲ್ಲೆಯಲ್ಲಿ ಗುರುವಾರ ಆಲಿಕಲ್ಲು ಮಳೆ ಸುರಿದಿದ್ದು, ಸಿಡಿಲಿಗೆ ಮೂರು ಆಕಳಗಳು ಬಲಿಯಾಗಿವೆ. ಇನ್ನೂ ಹೂವಿನಹಡಗಲಿಯ ಹಗರನೂರು ಗ್ರಾಮದ ತುಂಬಿನೆಪ್ಪ ದೇವಾಲಯದ ಗರುಡಗಂಬಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.

ವಿಜಯನಗರ ಜಿಲ್ಲೆಯಾದ್ಯಂತ ರಂಜಾನ್‌ ಸಂಭ್ರಮ

Apr 12 2024, 01:00 AM IST
ಜಿಲ್ಲೆಯ ಆರು ತಾಲೂಕುಗಳಲ್ಲೂ ಮುಸ್ಲಿಮರು ಹಬ್ಬ ಆಚರಿಸಿದರು. ಕೇರಳದಲ್ಲಿ ಚಂದ್ರಕಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಬುಧವಾರವೇ ಹಬ್ಬ ಆಚರಿಸಲಾಗಿತ್ತು.

ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಬವಣೆ

Apr 05 2024, 01:04 AM IST
ಕೆರೆ, ಹಳ್ಳ, ಕೊಳ್ಳಗಳು ಬತ್ತಿ ಹೋಗಿರುವುದರಿಂದ ಅಂತರ್ಜಲ ಮಟ್ಟ ಕೂಡಾ ಕುಸಿದಿದೆ. ಹಾಗಾಗಿ ಈಗ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆ ಮಾಡುವ ಸ್ಥಿತಿ ಬಂದೊದಗಿದೆ.

ಹಂಪಿಯಲ್ಲಿ ವಿಜಯನಗರ ಕಾಲದ ಮತ್ತೊಂದು ಶಾಸನ ಪತ್ತೆ

Apr 04 2024, 01:09 AM IST
ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಈ ಶಾಸನ ದೊರೆತಿದೆ.

ವಿಜಯನಗರ : 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಂದ್‌

Apr 03 2024, 01:44 AM IST
ತುಂಗಭದ್ರಾ ನದಿ ಬರಿದಾಗಿರುವುದರಿಂದ ಕಣವಿಹಳ್ಳಿ ಹಾಗೂ 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಬಂದ್‌ ಮಾಡಲಾಗಿದೆ.

ವಿಜಯನಗರ: ಲಕ್ಷ್ಮೀ ನಾರಾಯಣಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಜೋಡಿ ರಥೋತ್ಸವಕ್ಕೆ ಸಿದ್ಧತೆ

Apr 03 2024, 01:44 AM IST
ಮರಿಯಮ್ಮನಹಳ್ಳಿಯ ಜೋಡಿ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ದಿನೇ ದಿನೆ ಬಿಸಿಲು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved