ವಿಜಯನಗರ ಕಾಲುವೆ ವೀಕ್ಷಿಸಿದ ಶಾಸಕ ಜನಾರ್ದನ ರೆಡ್ಡಿ
Jan 28 2024, 01:20 AM ISTಕಾಲುವೆಯಲ್ಲಿ ಹುಲ್ಲು, ಹೂಳು ತುಂಬಿಕೊಂಡಿದ್ದರಿಂದ ನೀರು ಸರಬರಾಜಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಶಾಸಕರು ಕೂಡಲೇ ಕಾಲುವೆಯ ದುರಸ್ತಿ ಕಾಮಗಾರಿ ಆರಂಭಿಸಿ ಮೇ ತಿಂಗಳ ಅಂತ್ಯದೊಳಗೆ ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸಿ, ರೈತರಿಗೆ ಸರಿಯಾದ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.