• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಆಟವಾಡುತ್ತಿದ್ದ ಮಗು ಅಪಹರಣ ಪ್ರಕರಣ ಸುಖಾಂತ್ಯ : ರವಿ ಹರಿಜನ ವಶಕ್ಕೆ

Nov 25 2024, 01:04 AM IST

 ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಆಟವಾಡುತ್ತಿದ್ದ ಮಗುವೊಂದನ್ನು ಅಪಹರಿಸಿದ್ದ ಪ್ರಕರಣ ಶನಿವಾರ ನಡೆದಿದ್ದು, ಭಾನುವಾರ ಈ ಪ್ರಕರಣ ಸುಖಾಂತ್ಯಗೊಂಡಿದೆ. 

ಖೋಖೋ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ವಿಜಯಪುರ ತಂಡ

Nov 13 2024, 12:46 AM IST
ಬಾಲಕ, ಬಾಲಕಿಯರ ವಿಭಾಗದಲ್ಲಿ ವಿಜಯಪುರ ಜಿಲ್ಲೆ ಮೇಲುಗೈ ಸಾಧಿಸಿದೆ. ಆದರೆ, ಬೆಳಗಾವಿ ಜಿಲ್ಲೆಯ ಎರಡೂ ತಂಡಗಳು ಸೋಲನುಭವಿಸಿವೆ.

ಹಿಂದೂಗಳು ಜಾತಿ ಮತ ಮರೆತು ಒಂದಾಗಬೇಕಾದ ಕಾಲ ಬಂದಿದೆ - ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ

Nov 11 2024, 01:13 AM IST

  ಇವತ್ತು ವಕ್ಫ್ ಮೂಲಕ ನಿಮ್ಮ ಆಸ್ತಿ, ಹೊಲ, ಮಠಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮುಂದೊಂದು ದಿನ ಹಿಂದೂಗಳನ್ನೂ ಮುಗಿಸುವ ಕೆಲಸವಾಗುತ್ತದೆ. ಆದ್ದರಿಂದ, ನಾವು ಒಂದಾಗದಿದ್ದರೆ ಮುಂದೆ ಭವಿಷ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರ ನಗರಕ್ಕೆ ಬಿಜೆಪಿಯವರ ಆಹ್ವಾನದ ಮೇರೆಗೆ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ : ರಾಜಕೀಯ ದೊಂಬರಾಟ

Nov 08 2024, 12:38 AM IST

  ಬಿಜೆಪಿಯವರ ಆಹ್ವಾನದ ಮೇರೆಗೆ ಯಾವುದೇ ಜೆಪಿಸಿ ಸಮಿತಿ ಸದಸ್ಯರಿಲ್ಲದೆ ಆಗಮಿಸಿರುವ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ ಕೇಂದ್ರ ಬಿಜೆಪಿಯವರ ವಕ್ಫ್‌ ವಿರುದ್ಧದ ಪೂರ್ವನಿಯೋಯೋಜಿತ ರಾಜಕೀಯ ದೊಂಬರಾಟ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರವಿಕುಮಾರ ಬಿರಾದಾರ ಟೀಕಿಸಿದ್ದಾರೆ.

ವಿಜಯಪುರ: 41 ಪಹಣಿಯಲ್ಲಿ ವಕ್ಫ್‌ ಹೆಸರು ಡಿಲೀಟ್

Oct 30 2024, 12:35 AM IST
ವಕ್ಫ್‌ ಆಸ್ತಿಗೆ ಆಗಿರುವ ಒತ್ತುವರಿಯನ್ನು ತೆರವುಗೊಳಿಸಬೇಕು. ಜೊತೆಗೆ ಇಂದೀಕರಣ ಪೂರ್ಣಗೊಳಿಸಬೇಕೆಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಹೇಳಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಅವರು ತಿಳಿಸಿದರು.

ವಿಜಯಪುರ ವಕ್ಫ್‌ ಸಮಸ್ಯೆ ಅಧ್ಯಯನಕ್ಕೆ ಬಿಜೆಪಿ ಸಮಿತಿ : ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

Oct 28 2024, 01:06 AM IST
ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯಿಂದ ಆಗುತ್ತಿರುವ ತೊಂದರೆ ಕುರಿತು ರೈತರ ಸಮಸ್ಯೆ ಅಧ್ಯಯನ ಮಾಡುವ ಸಂಬಂಧ ಪ್ರತಿಪಕ್ಷ ಬಿಜೆಪಿಯು ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದೆ.

ಎಲ್ಲ ಕ್ಷೇತ್ರಗಳಲ್ಲು ವಿಜಯಪುರ ಜಿಲ್ಲೆಯ ಕೊಡುಗೆ ಅದ್ಭುತ

Oct 22 2024, 12:08 AM IST
ಸಾರಸ್ವತ, ಸಂಗೀತ ಹೀಗೆ ಎಲ್ಲ ಕ್ಷೇತ್ರಗಳಿಗೂ ವಿಜಯಪುರ ಜಿಲ್ಲೆಯ ಕೊಡುಗೆ ಅದ್ಭುತ ಹಾಗೂ ಅಮೋಘವಾಗಿದೆ ಎಂದು ಚಾಣಕ್ಯ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.

ವಿಭಿನ್ನ ಸೇವೆಗೆ ವಿಜಯಪುರ ಡಿಸಿಸಿ ಬ್ಯಾಂಕ್‌ ಮಾದರಿ

Oct 09 2024, 01:31 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಜನಸ್ನೇಹಿ ಸೇವೆ ನೀಡುವಲ್ಲಿ ಬ್ಯಾಂಕ್‌ಗಳು ಇಂದು ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಮತ್ತು ಕೃಷಿಕರಿಗೆ ಸೇವೆ ನೀಡುವಲ್ಲಿ ಸಹಕಾರಿ ರಂಗ ಅಗ್ರಗಣ್ಯ. ವಿಜಯಪುರ ಡಿಸಿಸಿ ಬ್ಯಾಂಕ್‌ ಇಂತಹ ಸೇವೆ ನೀಡುವಲ್ಲಿ ದೇಶಕ್ಕೆ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಅಭಿವೃದ್ಧಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.

ವಿಜಯಪುರ ಹಾಲಿನ ಡೇರಿಗೆ ₹4 ಲಕ್ಷ ನಿವ್ವಳ ಲಾಭ: ಸಂಘದ ಸಿಇಒ ಎನ್.ಮಂಜುನಾಥ್

Sep 26 2024, 09:55 AM IST
ಸಂಘವು ಪ್ರಸಕ್ತ ವರ್ಷದಲ್ಲಿ 4,17,000 ರು. ನಿವ್ವಳ ಲಾಭಗಳಿಸಿದೆ. ೩೦೬ ಸಕ್ರಿಯವಾದ ಸದಸ್ಯರಿದ್ದಾರೆ. ಪ್ರತಿನಿತ್ಯ ೩೪೫೧ ಲೀ. ಹಾಲು ಸಂಗ್ರಹ ಮಾಡಲಾಗುತ್ತಿದೆ ಎಂದು ಹಾಲು ಉತ್ಪಾದಕರ ಸಹಕಾರ ಸಂಘದ ಸಿಇಒ ಎನ್.ಮಂಜುನಾಥ್‌ ಹೇಳಿದರು. ವಿಜಯಪುರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಸಾವಯವ ಕೃಷಿಕನಿಗೆ ವಿಜಯಪುರ ರತ್ನ ಪ್ರಶಸ್ತಿ

Sep 17 2024, 12:47 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ: ತಾಲೂಕಿನ ಮುಳವಾಡ ಗ್ರಾಮದ ಯುವ ರೈತ ಸಂಗಮೇಶ ಬಿಜಾಪೂರ ಸಾವಯವ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರ್ತಿಸಿ ವಿಜಯಪುರ ಗಜಾನನ ಉತ್ಸವ ಮಹಾಮಂಡಲದಿಂದ ವಿಜಯಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved