• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ: ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಯತ್ನಾಳ ಕರೆ

Sep 05 2024, 02:22 AM IST
ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಮಣ್ಣಿನ ಮತ್ತು ಫೈಬರ್ ಮೂರ್ತಿಗಳನ್ನು ಸ್ಥಾಪಿಸಲು ಯತ್ನಾಳ ಘೋಷಣೆ ಮಾಡಿದ್ದಾರೆ. ಗಜಾನನ ಮಂಡಳಿಗಳಿಗೆ ಭಗವದ್ಗೀತೆ ಪುಸ್ತಕ ವಿತರಣೆ ಮತ್ತು ಪರಿಸರ ಸ್ನೇಹಿ ಉತ್ಸವ ಆಚರಣೆಗೆ ಕರೆ ನೀಡಲಾಗಿದೆ.

ವಿಜಯಪುರ : ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭ : 3.50 ಲಕ್ಷ ಸದಸ್ಯತ್ವ ಗುರಿ

Aug 30 2024, 02:04 AM IST

  ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ 300ರಂತೆ ಪ್ರತಿ ಮಂಡಲಕ್ಕೆ 40 ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.

ಸಕಲೇಶಪುರ ವಿಜಯಪುರ ಬಸ್‌ಗೆ ಶಾಸಕ ಮಂಜು ಚಾಲನೆ

Aug 20 2024, 12:50 AM IST
ಸಕಲೇಶಪುರದಿಂದ ವಿಜಯಪುರಕ್ಕೆ ಆರಂಭವಾಗಿರುವ ನೂತನ ಬಸ್‌ಗೆ ಶಾಸಕರು ಹಸಿರು ಧ್ವಜ ತೋರಿಸುವ ಮುಖಾಂತರ ಚಾಲನೆ ನೀಡಿ ಮಾತನಾಡಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಹೊಸ ಬಸ್‌ನ್ನು ಸಕಲೇಶಪುರ ಡಿಪೋದಿಂದ ವಿಜಯಪುರಕ್ಕೆ ಬಿಡಲಾಗುತ್ತಿದೆ. ಈ ಬಸ್‌ನಿಂದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಪ್ರತಿ ದಿನ ಪಟ್ಟಣದಿಂದ ಮಧ್ಯಾಹ್ನ ೧೨.೩೦ರ ವೇಳೆಗೆ ಬಿಡುವ ಈ ಬಸ್ ಮರುದಿನ ಮುಂಜಾನೆ ೬ ಗಂಟೆಗೆ ವಿಜಯಪುರ ತಲುಪುತ್ತದೆ ಎಂದರು.

ವಿಜಯಪುರ: ಲ್ಯಾಪಟಾಪ್ ಮರಳಿಸಿ ಪ್ರಾಮಾಣಿಕತೆ ಮೆರೆದ ಸರ್ಕಾರಿ ಬಸ್‌ ಚಾಲಕ, ನಿರ್ವಾಹಕ

Aug 12 2024, 01:36 AM IST

 ಮರೆತು ಬಸ್‌ನಲ್ಲಿ ಬಿಟ್ಟುಹೋಗಿದ್ದ ಲ್ಯಾಪಟಾಪ್‌ನ್ನು ಪ್ರಯಾಣಿಕನಿಗೆ ವಾಪಸ್‌ ನೀಡುವ ಮೂಲಕ ಬಸ್ ಚಾಲಕ ಶೇಖರ ಬೋಗಂ ಹಾಗೂ ನಿರ್ವಾಹಕ ಗುಂಡೂರಾವ ರಾಠೋಡ ಕರ್ತವ್ಯದ ಜೊತೆಗೆ ಪ್ರಾಮಾಣಿಕತೆ ಮೆರೆದಿದ್ದು, ಇತರರಿಗೆ ಮಾದರಿಯಾಗಿದ್ದಾರೆ.

ರಮೇಶ ಜಿಗಜಿಣಗಿ ಸಂಸದರಾದ ಮೇಲೆ 9 ರಾಷ್ಟ್ರೀಯ ಹೆದ್ದಾರಿಗಳು ವಿಜಯಪುರ ಜಿಲ್ಲೆಗೆ ಮಂಜೂರು

Aug 09 2024, 12:49 AM IST

ಸಂಸದ ರಮೇಶ ಜಿಗಜಿಣಗಿ ಅವರು ಸತತ ಪ್ರಯತ್ನದಿಂದ ಲಿಂಗಸೂರು-ಶಿರಾಡೋಣ ಹಾಗೂ ಪಂಡರಪುರ-ಗಾಣಗಾಪುರ ರಾಷ್ಟ್ರೀಯ ಹೆದ್ದಾರಿ ಕ್ರಿಯಾಯೋಜನೆ ತಯಾರಾಗಿ ಕೇಂದ್ರದ ಸಾರಿಗೆ ಸಚಿವಾಲಯದ ಮುಂದೆ ಇದ್ದು, 2018ರಲ್ಲಿ ತಾತ್ವಿಕ ಅನುಮೋದನೆ ಪಡೆದುಕೊಂಡಿದೆ.

ವಿಜಯಪುರ : ಕೈಮಗ್ಗ ಭಾರತದ ಶ್ರೀಮಂತ ಪರಂಪರೆಯ ಸಂಕೇತ - ಶಿಕ್ಷಕ, ಸಾಹಿತಿ ಸಂತೋಷ ಬಂಡೆ

Aug 08 2024, 01:49 AM IST

 ಯುವಕರು ಕೈಮಗ್ಗದ ಬಟ್ಟೆಗಳನ್ನು ಧರಿಸಲು ಮತ್ತು ಕೈಮಗ್ಗದ ಬಟ್ಟೆಗಳಿಂದ ತಮ್ಮ ಮನೆಗಳನ್ನು ಅಲಂಕರಿಸಲು ಪ್ರೋತ್ಸಾಹಿಸುವುದರಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ವಿಶಿಷ್ಟ ಕಲೆ ಮತ್ತು ವೈವಿದ್ಯತೆಯನ್ನು ಸಂರಕ್ಷಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಕ, ಸಾಹಿತಿ ಸಂತೋಷ ಬಂಡೆ ಹೇಳಿದರು.

ವಿಜಯಪುರ : ತಜ್ಞ ವೈದ್ಯರ ನೇಮಕಾತಿಗೆ ಅನುಮತಿ

Jun 29 2024, 12:41 AM IST
ಜಿಲ್ಲೆಯಲ್ಲಿನ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರ ನೇಮಕಾತಿಗಾಗಿ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ವಿಜಯಪುರ ಜಿಲ್ಲೆಗೆ ಕೇಂದ್ರದಲ್ಲಿ ಇಲ್ಲಿತನಕ ಸಿಕ್ಕಿಲ್ಲ ಕ್ಯಾಬಿನೆಟ್‌ ದರ್ಜೆ ಸಚಿವಗಿರಿ

Jun 10 2024, 12:50 AM IST
1952ರಿಂದ ಇಲ್ಲಿವರೆಗೂ ಸಿಕ್ಕಿಲ್ಲ. ಯತ್ನಾಳ, ಜಿಗಜಿಣಗಿಗೆ ಸಿಕ್ಕಿದ್ದು ರಾಜ್ಯ ಸಚಿವ ಸ್ಥಾನಮಾನ ಮಾತ್ರ

ವಿಜಯಪುರ ಕ್ಷೇತ್ರದಲ್ಲಿ ಮತ್ತೆ ಅರಳಿತು ಕಮಲ

Jun 05 2024, 12:32 AM IST
ವಿಜಯಪುರ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಸತತವಾಗಿ ನಾಲ್ಕು ಬಾರಿ ಗೆದ್ದು ಬೀಗಿದ್ದಾರೆ. ಬಿಜೆಪಿ ಹಿರಿಯ ನಾಯಕ ರಮೇಶ ಜಿಗಜಿಣಗಿ. ಮಂಗಳವಾರ ನಾಮಪತ್ರ ಸಲ್ಲಿಸಿದ್ದೇನೆ, ಮಂಗಳವಾರವೇ ಚುನಾವಣೆ ನಡೆದಿದೆ. ಮಂಗಳವಾರವೇ ಫಲಿತಾಂಶ ಬಂದಿದ್ದು, ತಾವು ಹೇಳಿದಂತೆಯೇ ರಮೇಶ ಜಿಗಜಿಣಗಿಗೆ ಮಂಗಳವಾರವೇ ಮಂಗಳಮಯವಾಗಿದೆ.

ವಿಜಯಪುರ ಜಿಲ್ಲೆಗೆ ಒಲಿಯುತ್ತಾ ಎಂಎಲ್ಸಿ ಸ್ಥಾನ?

May 26 2024, 01:34 AM IST
ಕೆಳಮನೆಯಲ್ಲಿ ಟಿಕೆಟ್ ಸಿಗದವರು ಇದೀಗ ಮೇಲ್ಮನೆಯಲ್ಲಾದ್ರೂ ಅವಕಾಶ ಸಿಗಬಹುದು ಎಂದು ರಾಜ್ಯ ಹಾಗೂ ರಾಷ್ಟ್ರ ನಾಯಕರ ಮನೆಗೆ ಅಲೆದಾಡುತ್ತಿದ್ದು, ಲಾಬಿ ಆರಂಭಿಸಿದ್ದಾರೆ. ಜೂ.13ರಂದು ನಡೆಯಲಿರುವ 11 ಎಂಎಲ್ಸಿ ಸ್ಥಾನಗಳ ಚುನಾವಣೆಯಲ್ಲಿ ವಿಧಾನಸಭೆಯ ಶಾಸಕರು ಆಯ್ಕೆ ಮಾಡುವ ಅವಕಾಶ ಹೊಂದಿದ್ದರಿಂದ ಸುಮಾರು 7 ಸ್ಥಾನಗಳು ಕಾಂಗ್ರೆಸ್ ಹಾಗೂ 3 ಸ್ಥಾನಗಳು ಬಿಜೆಪಿ ಪಾಲಾಗಲಿವೆ ಎಂಬ ಲೆಕ್ಕಾಚಾರಗಳು ಪಕ್ಕಾ ಆಗಿವೆ. ಅದರಂತೆ ಈ ಬಾರಿ ವಿಜಯಪುರಕ್ಕೊಂದು ಸ್ಥಾನ ಕೊಡಲೇಬೇಕು ಎಂಬ ಕೂಗು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಾಳೆಯದಲ್ಲಿ ಕೇಳಿಬರುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved