ವಕ್ಫ್ ಮಂಡಳಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಛಲವಾದಿ ಜಂಟಿ ಹೋರಾಟ
Dec 05 2024, 12:31 AM ISTವಕ್ಫ್ ಮಂಡಳಿ ಹೆಸರಲ್ಲಿ ರೈತರ, ಬಡವರ, ಮಠ-ಮಂದಿರಗಳ ಜಮೀನುಗಳನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಕಬಳಿಸುತ್ತಿದೆ ಎಂದು ಆರೋಪಿಸಿದ್ದ ಬಿಜೆಪಿ, ಈ ಸಂಬಂಧ ಮಾಹಿತಿ ಸಂಗ್ರಹ ಮತ್ತು ಜನಜಾಗೃತಿಗಾಗಿನ ಆಂದೋಲನಕ್ಕೆ ಬುಧವಾರ ಚಾಲನೆ ನೀಡಿದೆ.