ಒಳ ಒಪ್ಪಂದದ ದಾಖಲೆ ಇದ್ರೆ ಬಿಡುಗಡೆ ಮಾಡಿ: ವಿಜಯೇಂದ್ರ
Dec 02 2024, 01:16 AM ISTಬೇರೆ ಪಕ್ಷದ ನಾಯಕರ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ದಾಖಲೆಗಳಿದ್ದರೆ ಯಾವುದೇ ಶುಭ ಗಳಿಗೆ, ಮುಹೂರ್ತ ನೋಡದೆ ತಕ್ಷಣ ಬಿಡುಗಡೆ ಮಾಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಿರುಗೇಟು ನೀಡಿದ್ದಾರೆ.