ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕಾರ ನೀಡಿ: ವಿಜಯೇಂದ್ರ
Nov 22 2024, 01:19 AM ISTಬ್ರಿಟಿಷರು ನಮ್ಮ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುವ ಜತೆಗೆ ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳ ಮೇಲೂ ಹಿಡಿತ ಸಾಧಿಸಲು ಸಾಕಷ್ಟು ಪ್ರಯತ್ನಿಸಿದರು. ಅದರ ಮಧ್ಯೆ ಮಠಗಳು ಉಚಿತವಾಗಿ ಅನ್ನ, ಅಕ್ಷರ ದಾಸೋಹ ಮಾಡುವ ಮೂಲಕ ಸಂಸ್ಕೃತಿ, ಪರಂಪರೆಯ ಉಳಿವಿಗೆ ಕಾರಣವಾಗಿವೆ.