ವಿಜಯೇಂದ್ರ 48ನೇ ಜನ್ಮದಿನ: ಶಿಕಾರಿಪುರದಲ್ಲಿ ವನಮಹೋತ್ಸವ
Nov 07 2024, 12:30 AM ISTಶಿಕಾರಿಪುರ: ಕ್ಷೇತ್ರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 48ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಮುಖಂಡರು ವಿಶೇಷವಾಗಿ ಆಚರಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಜತೆಗೆ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಿದರು.