ಜಿಲ್ಲಾ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಟ್ಟುಹಬ್ಬ
Nov 06 2024, 12:32 AM ISTಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ.