15ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಂಗಳೂರು ಭೇಟಿ
Oct 11 2024, 11:59 PM IST ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಯೋಜನೆಗೆ ನಯಾಪೈಸೆ ಅನುದಾನ ಬಿಡುಗಡೆಯಾಗದೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಜನಸಾಮಾನ್ಯರ ಅಸಮಾಧಾನಕ್ಕೆ ಗುರಿಯಾಗುತ್ತಿದ್ದಾರೆ. ಬಿಜೆಪಿ ಸದಸ್ಯರ ಮತದ ಜತೆಗೆ ಪ್ರತಿಪಕ್ಷದ ಸದಸ್ಯರ ಮತಗಳು ಬಿಜೆಪಿ ಅಭ್ಯರ್ಥಿಗೆ ದೊರೆಯುವ ವಿಶ್ವಾಸವಿದೆ ಎಂದರು.