• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಕಾರಾಂ 4 ಬಾರಿ ಶಾಸಕರಾಗಿದ್ರೂ ಕ್ಷೇತ್ರ ಅಭಿವೃದ್ಧಿಯಾಗಿಲ್ಲ: ವಿಜಯೇಂದ್ರ

Nov 11 2024, 12:58 AM IST
ಈ.ತುಕಾರಾಂ ನಾಲ್ಕು ಬಾರಿ ಶಾಸಕರಾಗಿದ್ದರೂ ಇಲ್ಲಿ ಒಂದು ಉತ್ತಮ ಬಸ್ ನಿಲ್ದಾಣ, ಆಸ್ಪತ್ರೆ ಇಲ್ಲ. ಶಾಲಾ ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಿಲ್ಲ

ಸಂಡೂರು ಕ್ಷೇತ್ರದಲ್ಲಿ ಈ ಬಾರಿ ಕಮಲ ಅರಳಲಿದೆ: ಬಿ.ವೈ. ವಿಜಯೇಂದ್ರ

Nov 11 2024, 12:48 AM IST
ಪಕ್ಷದ ರಾಜ್ಯ ನಾಯಕರು ಒಟ್ಟಾಗಿ ಬಂಗಾರು ಹನುಮಂತು ಅವರ ಗೆಲುವಿಗೆ ಶ್ರಮಿಸುತ್ತಿದ್ದಾರೆ.

ವಿಜಯೇಂದ್ರ 48ನೇ ಜನ್ಮದಿನ: ಶಿಕಾರಿಪುರದಲ್ಲಿ ವನಮಹೋತ್ಸವ

Nov 07 2024, 12:30 AM IST
ಶಿಕಾರಿಪುರ: ಕ್ಷೇತ್ರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 48ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಮುಖಂಡರು ವಿಶೇಷವಾಗಿ ಆಚರಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಜತೆಗೆ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜನ್ಮದಿನ ಆಚರಣೆ

Nov 06 2024, 11:49 PM IST
BJP State President Vijayendra Birthday Celebration

ಗಿಡ ನೆಡುವ ಮೂಲಕ ಬಿ.ವೈ.ವಿಜಯೇಂದ್ರ ಹುಟ್ಟಹಬ್ಬ ಆಚರಣೆ

Nov 06 2024, 12:40 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರು ನಗರದ ಕೆ.ಸಿ.ಬಡಾವಣೆಯಲ್ಲಿರುವ ಉದ್ಯಾನವನದಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ತಳಿಯ ಬೇವು, ಹೊಂಗೆ ಮಾವು ಇನ್ನಿತರ ಗಿಡಗಳನ್ನು ಹಿಂದುಳಿದ ವರ್ಗಗಳ ಮೋರ್ಚಾದಿಂದ ನೆಡಲಾಯಿತು.

ವಿಜಯೇಂದ್ರ ಈ ನಾಡಿನ ಭವಿಷ್ಯ, ಮುಂದಿನ ಮುಖ್ಯಮಂತ್ರಿ: ಎಲ್.ಆರ್. ಮಹದೇವಸ್ವಾಮಿ

Nov 06 2024, 12:39 AM IST
ವಿಜಯೇಂದ್ರ ಅವರಿಗೆ ದೇವರು ಒಳ್ಳೆಯ ಆರೋಗ್ಯ ಮತ್ತು ಹೆಚ್ಚಿನ ಸಾಮಾಜಿಕ ರಾಜಕೀಯ ಸ್ಥಾನಮಾನ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಮುಂಬರುವ ದಿನಗಳಲ್ಲಿ ವಿಜಯೇಂದ್ರ ಒಳ್ಳೆಯದಾಗಲಿ, ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಸಂಘಟನೆ ಕಲೆಗಳನ್ನ ಅರಿತಿರುವ ಅವರಿಗೆ ಇನ್ನೂ ಹೆಚ್ಚಿನ ಅಧಿಕಾರ ಸಿಗಲಿದೆ.

ಜಿಲ್ಲಾ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಟ್ಟುಹಬ್ಬ

Nov 06 2024, 12:32 AM IST
ಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ.

ಯತ್ನಾಳ್‌-ಜಾರಕಿಹೊಳಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ವಿಜಯೇಂದ್ರ

Nov 05 2024, 12:46 AM IST
ಅವರ ಹೇಳಿಕೆಗಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಅವರ ಮಾತುಗಳಿಗೆ ಯಾವುದೇ ಕಿಮ್ಮತ್ತೂ ಇಲ್ಲ.

ಯತ್ನಾಳ್‌ ಏನು ಮಾತಾಡುತ್ತಾರೋ ಭಗವಂತನೇ ಬಲ್ಲ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ

Nov 04 2024, 12:30 AM IST
ಯತ್ನಾಳ್ ಯಾವಾಗ ಏನು ಮಾತಾಡುತ್ತಾರೆ ಎಂಬುದನ್ನು ಆ ಭಗವಂತನೇ ಬಲ್ಲ. ಬಿಎಸ್‌ವೈ, ಅನಂತಕುಮಾರ್ ಪಕ್ಷ ಕಟ್ಟಿದ್ದಾರೆ. ಅವರು ಪಕ್ಷ ಕಟ್ಟದಿದ್ದರೆ ವೇದಿಕೆ ಹತ್ತುವ ಯೋಗ್ಯತೆಯೂ ಕೆಲವರಿಗಿರುತ್ತಿರಲಿಲ್ಲ. ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಯತ್ನಾಳ್‌ಗೆ ಕುಟುಕಿದ್ದಾರೆ.

ಸಂಡೂರು ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿ.ವೈ. ವಿಜಯೇಂದ್ರ

Nov 04 2024, 12:21 AM IST
ರಾಜ್ಯದ ರಾಜಕೀಯದ ದಿಕ್ಕನ್ನು ಬದಲಿಸುವ ಶಕ್ತಿ ಉಪ ಚುನಾವಣೆಗೆ ಇದೆ. ಸಂಡೂರು ಕ್ಷೇತ್ರ ಅಭಿವೃದ್ಧಿ ವಂಚಿತವಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 44
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved