ವಿಜಯೇಂದ್ರ ನಾಯಕತ್ವ ಒಪ್ಪಲ್ಲ: ರಮೇಶ ಜಾರಕಿಹೊಳಿ
Oct 29 2024, 01:08 AM ISTಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪಲ್ಲ. ಅವರ ನೇತೃತ್ವದಲ್ಲಿ ನಡೆಯುವ ಮೂರು ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದಲ್ಲಿ ನಾನು ಭಾಗವಹಿಸುವುದಿಲ್ಲ. ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.