ಹಿಂದೂ ಕಾರ್ಯಕರ್ತರ ರಕ್ಷಣೆಗೆ ವಕೀಲರ ತಂಡ ರಚನೆ: ವಿಜಯೇಂದ್ರ
Apr 11 2025, 12:35 AM ISTಬಿಜೆಪಿ ಕಾರ್ಯಕರ್ತರಿಗೆ ಜಾಮೀನು, ಸಹಾಯ, ನ್ಯಾಯ ನೀಡುವುದಕ್ಕಾಗಿ ಹಿರಿಯ ವಕೀಲರ ತಂಡ ನೇಮಿಸಲಾಗಿದೆ. ಅವರು ದಿನದ 24 ಗಂಟೆಯೂ ಕಾರ್ಯಕರ್ತರಿಗೆ ಲಭ್ಯರಿದ್ದು ಕಾನೂನು ಸೇವೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.