ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ: ರೇಣುಕಾಚಾರ್ಯ
Sep 30 2024, 01:15 AM ISTಯಾರೋ ನಾಲ್ಕಾರು ಜನ ದಾರಿ, ಬೀದಿಯಲ್ಲಿ ಹೇಳಿದಾಕ್ಷಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಿಜೆಪಿ ಅತೃಪ್ತ ಗುಂಪಿಗೆ ತಿರುಗೇಟು ನೀಡಿದರು.