• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ

Sep 24 2024, 01:48 AM IST
ಒಂಟಿ ಕಾಲಲ್ಲಿ ನಿಂತಿರುವ ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ವಿಕಸಿತ ಭಾರತ ಪರಿಕಲ್ಪನೆಗೆ ಸದಸ್ಯತ್ವ ಅಭಿಯಾನ ಬಲ: ಬಿ.ವೈ.ವಿಜಯೇಂದ್ರ

Sep 20 2024, 01:36 AM IST
ಈ ಐತಿಹಾಸಿಕ ಅಭಿಯಾನದಿಂದ ರಾಷ್ಟ್ರಮಟ್ಟದಿಂದ ಹಿಡಿದು ರಾಜ್ಯ, ಜಿಲ್ಲೆ, ಗ್ರಾಮ ಮತ್ತು ಬೂತ್ ಮಟ್ಟದವರೆಗೆ ಪಕ್ಷವನ್ನು ಸಂಘಟಿಸುವುದಾಗಿದೆ. ಈ ಮೂಲಕ ಪ್ರತಿ ಬೂತ್ ಗಳಲ್ಲಿ ಈ ಅಭಿಯಾನ ದಿಂದ ಚುನಾವಣೆ ಗೆಲ್ಲಲು ಬಲ ಸಿಕ್ಕಂತಾಗುತ್ತದೆ ಎಂದು ವಾಡಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಬಿ.ವೈ.ವಿಜಯೇಂದ್ರ ಹೇಳಿದರು.

ಯಾವುದೇ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ: ವಿಜಯೇಂದ್ರ

Sep 20 2024, 01:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ, ಯಾವುದೇ ವಿಧಾನ ಸಭಾ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ. ಅಭಿವೃದ್ಧಿ ಶೂನ್ಯ ಸರ್ಕಾರ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು

ವಿಜಯೇಂದ್ರ ಬಗ್ಗೆ ಹಾದಿಬೀದಿಯಲ್ಲಿ ಮಾತಾಡೋದು ಸಲ್ಲ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Sep 19 2024, 02:00 AM IST

ರಾಜ್ಯ ಬಿಜೆಪಿ ಅಧ್ಯಕ್ಷ ವಿಜೇಂದ್ರ ಅವರ ಬಗ್ಗೆ ಹಾದಿ ಬೀದಿಯಲ್ಲಿ ಟೀಕಿಸುವ ಬದಲು ಪಕ್ಷದ ಆಂತರಿಕ ವೇದಿಕೆಗಳಲ್ಲಿ ಚರ್ಚಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.  

ಕಲಬುರಗಿ ಕ್ಯಾಬಿನೆಟ್‌ನಲ್ಲಿ ಹೊಸ ವಿಚಾರ ಇಲ್ಲ: ಬಿ.ವೈ.ವಿಜಯೇಂದ್ರ ಲೇವಡಿ

Sep 19 2024, 01:53 AM IST
ಯಡಿಯೂರಪ್ಪ, ಬೊಮ್ಮಾಯಿ ಕಾಲದ ಯೋಜನೆಗಳನ್ನೆ ಚರ್ಚಿಸಿದ್ದಾರೆ. ಬೆಂಗಳೂರು, ಮೈಸೂರು ಮುಖ್ಯಮಂತ್ರಿ ಅಂತಾ ಸಿದ್ರಾಮಯ್ಯಗೆ ಜನ ಹೇಳ್ತಿದ್ದಾರೆ. ನಿನ್ನೆಯ ಸಚಿವ ಸಂಪುಟದ ಸಭೆಯಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಮುಖ್ಯಮಂತ್ರಿ ಕುರ್ಚಿ ಅಲುಗಾಡ್ತಿದೆ, ಹಾಗಾಗಿ ಎಐಸಿಸಿ ಅಧ್ಯಕ್ಷರ ಒಲೈಕೆ ಮಾಡೋದಕ್ಕೆ ಇಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆಂದು ಕುಟುಕಿದರು.

ಅಭಿವೃದ್ಧಿ ಸೀಮಿತ ಜಾತಿ, ಧರ್ಮಕ್ಕೆ ಮೀಸಲಲ್ಲ: ಶಾಸಕ ಬಿ.ವೈ.ವಿಜಯೇಂದ್ರ

Sep 18 2024, 01:58 AM IST
ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಾಸಕ ವಿಜಯೇಂದ್ರ ಚಾಲನೆ ನೀಡಿದರು.

2047ಕ್ಕೆ ವಿಕಸಿತ ಭಾರತ ಮೋದಿ ಸಂಕಲ್ಪ: ಬಿ.ವೈ.ವಿಜಯೇಂದ್ರ ಪ್ರತಿಪಾದನೆ

Sep 18 2024, 01:50 AM IST
ಪ್ರಧಾನಿ ಮೋದಿಯವರು 2047ರ ಹೊತ್ತಗೆ ವಿಕಸಿತ ಭಾರತದ ಸಂಕಲ್ಪ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಎಲ್ಲ ಆರೋಪಗಳನ್ನು ಪಕ್ಷಕ್ಕಾಗಿ ನುಂಗಿಕೊಂಡಿದ್ದೇನೆ: ವಿಜಯೇಂದ್ರ

Sep 18 2024, 01:47 AM IST
ನಾನು ಯಾರನ್ನೂ ವಿಶ್ವಾಸಕ್ಕೆ ಪಡೆಯುತ್ತಿಲ್ಲ, ಪಕ್ಷದ ಹಿರಿಯರನ್ನು ಕಡೆಗಣಿಸುತ್ತಿದ್ದೇನೆ ಎಂಬ ಆರೋಪಗಳೆಲ್ಲ ಸುಳ್ಳು.

ನರೇಂದ್ರ ಮೋದಿ ಎಂಬ ವಿಶ್ವದ ಧೀಮಂತ ನಾಯಕ -ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ.

Sep 17 2024, 12:07 PM IST

ಪೊರಕೆ ಹಿಡಿದು ಕಸ ಗುಡಿಸಿ ಸ್ವಚ್ಛತೆಯ ಪಾಠ ಮಾಡಿದ ಪ್ರಧಾನಿ । ವಿದೇಶಗಳ ದೃಷ್ಟಿಯಲ್ಲಿ ಭಾರತಕ್ಕೆ ಮನ್ನಣೆ ತಂದುಕೊಟ್ಟ ಮೋದಿ

ವಿಜಯೇಂದ್ರ ನಾಯಕತ್ವಕ್ಕೆ ರಮೇಶ್ ಜಾರಕಿಹೊಳಿ ವಿರೋಧ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ

Sep 17 2024, 10:52 AM IST

ವಿಜಯೇಂದ್ರ ಅವರು ಬಿಜೆಪಿ  ಅಧ್ಯಕ್ಷರಾಗಿರುವುದನ್ನು ವಿರೋಧಿಸಿರುವ ರಮೇಶ್ ಜಾರಕಿಹೊಳಿ ಅವರು, ಪಕ್ಷಕ್ಕೆ ಭ್ರಷ್ಟಾಚಾರದ ಕಳಂಕ ತಂದಿರುವುದೇ ವಿಜಯೇಂದ್ರ ಎಂದು ಆರೋಪಿಸಿದ್ದಾರೆ. ಪಕ್ಷಕ್ಕೆ ಸಾಮೂಹಿಕ ನಾಯಕತ್ವದ ಅಗತ್ಯವಿದ್ದು, ಏಕವ್ಯಕ್ತಿ ನಾಯಕತ್ವವನ್ನು ಒಪ್ಪುವುದಿಲ್ಲ ಎಂದಿದ್ದಾರೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 44
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved