• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವುದು ಖಂಡನೀಯ : ಎಚ್ಚರಿಕೆ ನೀಡಿದ ರೈತ ಸಂಘ

Sep 17 2024, 12:48 AM IST
ಹಾಲಿನ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ರೈತರ ಪರ ನಿಲ್ಲಬೇಕೆಂದು ಒತ್ತಾಯಿಸಿದರು. ಹಾಗೂ, ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಕಾರ್ಡ್ ಜೋಡಣೆ ಕೈಬಿಡಬೇಕೆಂದು ಆಗ್ರಹಿಸಿದರು.

ರಾಜ್ಯಾಧ್ಯಕ್ಷ ಬಿವೈ ಬಿ.ವೈ.ವಿಜಯೇಂದ್ರ ವಿರುದ್ಧ ಆರೆಸ್ಸೆಸ್‌ಗೆ ಬಿಜೆಪಿಯ ಕೆಲವರ ದೂರು

Sep 13 2024, 11:18 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಲ್ಲರನ್ನೂ ವಿಶ್ವಾಸದಿಂದ ಕರೆದೊಯ್ಯುತ್ತಿಲ್ಲ ಎಂದು ಹಲವು ನಾಯಕರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಮುಖರ ಎದುರು ಅಸಮಾಧಾನ ಹೊರಹಾಕಿದ್ದಾರೆ.

420 ರಾಜಕಾರಣ ಬಿಟ್ಟು ದೇಶದ್ರೋಹಿಗಳನ್ನು ಮಟ್ಟ ಹಾಕಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Sep 13 2024, 01:30 AM IST
ಈ ಹಿಂದೆ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸುವ ಕೆಲಸ ಮಾಡಿದರು. ರಾಜ್ಯದಲ್ಲಿರುವ ಹಿಂದೂ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡವಳಿಕೆಯ ಪರಿಣಾಮವಾಗಿ ದೇಶದ್ರೋಹಿಗಳು ಇಂತಹ ಅಟ್ಟಹಾಸಕ್ಕೆ ಕೈ ಹಾಕುತ್ತಿದ್ದಾರೆ.

ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಮೀಸಲು ಅನುದಾನ ಬಳಸಲಿ: ಪ್ರೊ.ವಿಜಯೇಂದ್ರ ಬಾಬು

Sep 11 2024, 01:11 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.

ತಾಲೂಕಿನ ಸಮಸ್ಯೆಗಳ ಗಂಭೀರ ಪರಿಗಣಿಸಿ, ಪರಿಹಾರ ಕಲ್ಪಿಸಿ: ಶಾಸಕ ಬಿ.ವೈ.ವಿಜಯೇಂದ್ರ

Sep 05 2024, 12:36 AM IST
ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಯಾವುದೇ ಕ್ಷಣದಲ್ಲಿ ಸಿದ್ದು ರಾಜೀನಾಮೆ: ವಿಜಯೇಂದ್ರ

Aug 28 2024, 12:52 AM IST
ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಮುಡಾ ಪಾದಯಾತ್ರೆ ವಿವರ ಜೆ.ಪಿ.ನಡ್ಡಾಗೆ ನೀಡಿದ ವಿಜಯೇಂದ್ರ - ದಿಲ್ಲಿ ಪ್ರತಿಭಟನೆ ಬಗ್ಗೆ ಚರ್ಚೆ

Aug 27 2024, 05:34 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿಎಂ ಮುಖವಾಡ ಕಳಚಿದೆ, ರಾಜೀನಾಮೆ ನೀಡ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Aug 24 2024, 01:34 AM IST
ಮೂಡಾ ಹಗರಣ ಕೇವಲ 14 ನಿವೇಶನಕ್ಕೆ ಸೀಮಿತವಾದದ್ದಲ್ಲ. ₹ 5000 ಕೋಟಿಗೂ ಮೀರಿದ ಸಾವಿರಾರು ನಿವೇಶನಗಳ ಬಹುದೊಡ್ಡ ಹಗರಣವಾಗಿದೆ. ಸಿಎಂ ತವರು ಜಿಲ್ಲೆಯಲ್ಲಿ ಬಡವರನ್ನು ತಲುಪಬೇಕಿದ್ಧ ₹ 5000 ಕೋಟಿ ಬೆಲೆ ಬಾಳುವ ಸಾವಿರಾರು ಮೂಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಕಾಂಗ್ರೆಸ್ ನಾಯಕರ ಪಾಲಾಗಿವೆ.

ಸಿದ್ದರಾಮಯ್ಯ ಮನೆಗೆ ತೊಲಗಲಿ: ವಿಜಯೇಂದ್ರ ಆಕ್ರೋಶ- ಅವರು ಸಮಾಜವಾದಿ ಅಲ್ಲ ಮಜಾವಾದಿ

Aug 20 2024, 12:28 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದ್ದು, ರಾಜೀನಾಮೆ ನೀಡಿ ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸಸ್ಪೆಂಡ್‌ ಆದ ಮೈಸೂರಿನ ಕಾನ್‌ಸ್ಟೇಬಲ್‌ ಸಲೀಂ ಪಾಷಾಗೆ ಸಿಎಂ ಪದಕ: ವಿಜಯೇಂದ್ರ ಆಕ್ರೋಶ

Aug 16 2024, 01:31 PM IST

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್‌ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 44
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved