ಸಿಎಂ ಮನೆಗೆ ಮುತ್ತಿಗೆ ಯತ್ನ: ವಿಜಯೇಂದ್ರ, ಅಶೋಕ್ ಸೆರೆ
Jul 04 2024, 01:04 AM ISTವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆ ಮತ್ತು ಮೈಸೂರಿನ ಮುಡಾ ಅವ್ಯವಹಾರ ಖಂಡಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ತಡೆದು, ಬಂಧಿಸಿ ಬಿಡುಗಡೆಗೊಳಿಸಿದರು.