ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹರೀಶ್ ಹಗುರ ಮಾತು ಸಹಿಸಲ್ಲ: ರೇಣುಕಾಚಾರ್ಯ
Jun 18 2024, 12:52 AM ISTಲೋಕಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥರ ನೇತೃತ್ವದಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಾಮಾಣಿಕವಾಗಿ, ಮನಃಪೂರ್ವಕವಾಗಿ ನಾವೆಲ್ಲರೂ ಕೆಲಸ ಮಾಡಿದ್ದೇವೆ. ಆದರೂ, ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ, ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ಎಚ್.ಎಸ್. ಶಿವಶಂಕರ ಆರೋಪಿಸುವುದು ಸರಿಯಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಗುಟುರು ಹಾಕಿದ್ದಾರೆ.