ವಿಜಯೇಂದ್ರ, ಖರ್ಗೆ ಸೇರಿ ಗಣ್ಯರಿಂದ ಮತದಾನ
May 08 2024, 01:03 AM ISTರಾಜ್ಯದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ 2ನೇ ಹಂತದ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಚಿತ್ರನಟ ರಿಷಬ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ಮೆರೆದರು.