• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಪರಿಹಾರ ಬಿಡುಗಡೆಗೆ ಮೀನಾಮೇಷ ಏಕೆ: ಬಿ.ವೈ.ವಿಜಯೇಂದ್ರ

Apr 25 2024, 01:11 AM IST
ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹ ಸಂಕಷ್ಟದಲ್ಲಿ ಇರುವ ರೈತರ ಬಗ್ಗೆ ಕಾಂಗ್ರೆಸ್‌ಗೆ ಯಾಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಸಂತೋಷ ಲಾಡ್‌ ಅವಹೇಳನ ಖಂಡಿಸಿ ವಿಜಯೇಂದ್ರ ವಿರುದ್ಧ ಪ್ರತಿಭಟನೆ

Apr 25 2024, 01:10 AM IST
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಚಿವ ಸಂತೋಷ ಲಾಡ್ ಕುರಿತು ಅವಹೇಳನ ಹೇಳಿಕೆ ನೀಡಿರುವುದನ್ನು ಖಂಡಿಸಿ ಶಿಗ್ಗಾಂವಿ ಪಟ್ಟಣದಲ್ಲಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ, ನಮ್ಮ ರೈತರಿಗೆ ಚೊಂಬು ನೀಡಿದ್ದಾರೆ: ಬಿ.ವೈ. ವಿಜಯೇಂದ್ರ

Apr 24 2024, 02:23 AM IST
ರೈತರ ಪರಿಸ್ಥಿತಿ ನೋಡಿದರೆ ಸಂಕಟ ದುಃಖ ಬರುತ್ತದೆ, ಇಲ್ಲಿನ ರೈತರಿಗೆ ಬೇಸಾಯ ಮಾಡಲು ನೀರು ಕೊಡದೆ ಕಾವೇರಿ ಅಣೆಕಟ್ಟು ನೀರನ್ನು ತಮಿಳುನಾಡಿಗೆ ಹರಿಸಿ, ನಮ್ಮ ರೈತರಿಗೆ ಚೊಂಬು ಕೊಟ್ಟಿದ್ದಾರೆ, ನಮ್ಮ ರೈತರ ಜಮೀನುಗಳಿಗೆ ನೀರುಣಿಸಿದ್ದರೆ ರೈತರು ಇಷ್ಟೊಂದು ಕಷ್ಟ ಪಡಬೇಕಿತ್ತ, ಮಾತಿನಲ್ಲಿ‌ಮಾತ್ರ ರೈತರ ಪರ ಎಂದು ಬೊಗಳೆ ಬಿಡುತ್ತ ರೈತರಿಗೆ ದ್ರೋಹ ಬಗೆಯುತ್ತಿದ್ದಾರೆ.

ವೀರಶೈವ- ಲಿಂಗಾಯತ ಮುಖಂಡರಿಗೆ ಭಾವನಾತ್ಮಕ ದಾಳ ಹಾಕಿದ ವಿಜಯೇಂದ್ರ

Apr 22 2024, 02:07 AM IST
ಕಳೆದ ನಾಲ್ಕೈದು ದಶಕಗಳಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ತೋರಿದ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ನನ್ನ ಮೇಲೂ ಇಡಬೇಕು. ಇದನ್ನು ಉಳಿಸಿಕೊಂಡು ನಿಮ್ಮ ನಂಬಿಕೆಗೆ ಧಕ್ಕೆ ಬರದಂತೆ ಕೆಲಸ ಮಾಡುತ್ತೇನೆ. ಈ ಜಿಲ್ಲೆಗಳಲ್ಲಿ ತಲೆ ತಗ್ಗಿಸುವಂತೆ ಮಾಡದೆ ಕೈ ಹಿಡಿಯಬೇಕು

ಗ್ಯಾರಂಟಿ ನಿಲ್ಲಿಸಿದ್ರೆ ಜನರೇ ಬಡೀತಾರೆ: ವಿಜಯೇಂದ್ರ

Apr 22 2024, 02:01 AM IST
ಗ್ಯಾರಂಟಿ ನಿಲ್ಲಿಸಿದರೆ ಜನರೇ ಬಡಿಗೆ ತೆಗೆದುಕೊಂಡು ಸರ್ಕಾರವನ್ನು ಬಡಿಯುತ್ತಾರೆ‌ ಎಚ್ಚರವಿರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ಚೊಂಬು, ಕೇಸರಿ ಶಾಲು ಕಾಂಗ್ರೆಸ್‌ನ ಹತಾಶೆ ತೋರಿಸುತ್ತಿದೆ: ವಿಜಯೇಂದ್ರ

Apr 21 2024, 02:21 AM IST

 ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳಿಂದ ಮತ ಬರುತ್ತದೆ ಎಂಬ ಭ್ರಮೆಯಲ್ಲಿತ್ತು. ಆದರೆ ಈಗ ತಾನು ಗೆಲ್ಲುವುದು ಸಾಧ್ಯವಿಲ್ಲ ಎಂದು ಗೊತ್ತಾಗಿ, ಬಿಜೆಪಿಯ ವಿರುದ್ಧ ಜಾಹೀರಾತುಗಳನ್ನು ನೀಡಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಬಿಜೆಪಿ, ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳಲ್ಲಿಯೂ ಗೆಲುವು: ಬಿ.ವೈ. ವಿಜಯೇಂದ್ರ

Apr 21 2024, 02:21 AM IST
ರಕ್ತದಲ್ಲಿ ಹಿಂದುತ್ವದ ಕಣಗಳಿರುವ ದ.ಕ. ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ‌ಅವರನ್ನು 3 ಲಕ್ಷಗಿಂತಲೂ ಅಧಿಕ ಮತಗಳಿಂದ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.

ಅಧಿಕ ಅಂತರದಲ್ಲಿ ಬಿಜೆಪಿಗೆ ಗೆಲುವು: ವಿಜಯೇಂದ್ರ ವಿಶ್ವಾಸ

Apr 21 2024, 02:19 AM IST
ಉಜಿರೆಯ ಎಸ್ ಡಿ.ಎಂ. ಕಾಲೇಜು ಮುಂಭಾಗದಿಂದ ಉಜಿರೆಯ ಮುಖ್ಯ ವೃತ್ತಕ್ಕಾಗಿ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯವರೆಗೆ ಸಾಗಿ ಬಂದ ಬೃಹತ್ ರೋಡ್ ಶೋದಲ್ಲಿ ಸಹಸ್ರಾರು ಮಂದಿ ಕೇಸರಿ, ಬಿಜೆಪಿ ಪಕ್ಷದ ಧ್ವಜ ಹಾರಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.

ತೇಜಸ್ವಿ ಸೂರ್ಯ ಪರ ವಿಜಯೇಂದ್ರ ಮತಬೇಟೆ

Apr 20 2024, 01:30 AM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಬೇಟೆಗಿಳಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡು ಅಂತಾರಾಷ್ಟ್ರೀಯ ಸಂಬಂಧ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಹೆಚ್ಚು ಯಶಸ್ವಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ದಲಿತರು, ರೈತರಿಗೆ ಕಾಂಗ್ರೆಸ್‌ ಅನ್ಯಾಯ: ವಿಜಯೇಂದ್ರ ಕಿಡಿ

Apr 19 2024, 01:18 AM IST
ದಲಿತರಿಗಾಗಿ ಮೀಸಲಿಟ್ಟಿದ್ದ ಹಣ ಬೇರೆ ಉದ್ದೇಶಕ್ಕೆ ಬಳಕೆ ಮಾಡುವ ಜೊತೆಗೆ ಕೇಂದ್ರ ಸರ್ಕಾರ ರೈತರಿಗೆ ನೀಡುತ್ತಿದ್ದ 4000 ರು.ಗೆ ಕತ್ತರಿ ಹಾಕಿ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ ಕಾರಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 44
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved