ರಾಘವೇಂದ್ರ ಪರ ವಿಜಯೇಂದ್ರ ಭರ್ಜರಿ ಪ್ರಚಾರ
Apr 08 2024, 01:03 AM ISTಶಿವಮೊಗ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಗೆ ಬರುವ ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಹಿರಿಯ ಸಹೋದರ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಪರ ಭಾನುವಾರ ಭರ್ಜರಿ ಪ್ರಚಾರ ನಡೆಸಿದರು.