ಕಾಂಗ್ರೆಸ್ನಿಂದ ಕಾನೂನು ಸುವ್ಯವಸ್ಥೆ ಹಾಳು: ವಿಜಯೇಂದ್ರ
Jan 29 2024, 01:33 AM ISTಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದ ಪಂಚಾಯ್ತಿಯಲ್ಲಿ ಎಲ್ಲಾ ಸದಸ್ಯರು ಒಟ್ಟಿಗೆ ಚರ್ಚಿಸಿ, ತೀರ್ಮಾನ ಮಾಡಿ 108 ಅಡಿ ಧ್ವಜದ ಸ್ತಂಭ ನಿರ್ಮಿಸಿ, ಹನುಮಾನ್ ಧ್ವಜ ಹಾರಿಸಬೇಕೆಂದುಕೊಂಡಿದ್ದರು. ಏಕಾಏಕಿ ಪೊಲೀಸರು ಗ್ರಾಮಕ್ಕೆ ನುಗ್ಗಿ ಲಾಠಿ ಚಾರ್ಚ್ ಮಾಡಿ, ಏರಿಸಿದ ಧ್ವಜವನ್ನು ಇಳಿಸಿರುವುದು ಖಂಡನಿಯ.