• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಸೀರ ಹುಸೇನ್‌ ಪ್ರಮಾಣವಚನ ವಿರುದ್ಧ ಉಪರಾಷ್ಟ್ರಪತಿಗೆ ಪತ್ರ: ವಿಜಯೇಂದ್ರ

Mar 06 2024, 02:17 AM IST
ಪಾಕ್ ಪರ ಘೋಷಣೆ ಆರೋಪದ ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದ ನಾಸೀರ ಹುಸೇನ್ ಅವರು ಪ್ರಮಾಣ ವಚನ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿ ಉಪರಾಷ್ಟ್ರಪತಿಗೆ ಪತ್ರ ಬರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಪಾಕ್‌ ಪರ ಘೋಷಣೆ ಎಫೆಸ್ಸೆಲ್‌ ವರದೀಲಿ ದೃಢ: ಬಿ.ವೈ. ವಿಜಯೇಂದ್ರ

Mar 02 2024, 01:45 AM IST
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜ ಎಂಬುದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢವಾಗಿದೆ ಎಂದು ಪ್ರತಿಪಾದಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು, ರಾಜ್ಯ ಸರ್ಕಾರ ಈ ವರದಿಯನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮತ್ತೆ ಮೋದಿಗೇ ಗಾದಿ, ತಡೆರ್‍ಯಾರು?: ವಿಜಯೇಂದ್ರ

Mar 01 2024, 02:16 AM IST
ಈ ಬಾರಿಯ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸುವ ಬಹು ನಿರ್ಣಾಯಕ ಚುನಾವಣೆಯಾಗಿದ್ದು, ದೇಶ ಮಾತ್ರವಲ್ಲ ಜಗತ್ತು ಕೂಡ ಕಾತುರದಿಂದ ನೋಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಉತ್ತಮ ಸಮಾಜ ನಿರ್ಮಾಣಕ್ಕೆ ಶರಣ ಸಾಹಿತ್ಯ: ಬಿ.ವೈ.ವಿಜಯೇಂದ್ರ

Mar 01 2024, 02:16 AM IST
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಬುಧವಾರ ಸಂಜೆ ಶರಣ ಸಾಹಿತ್ಯ ಪರಿಷತ್ ತಾಲ್ಲೂಕ ಸಮಾವೇಶದ ಸಮಾರೋಪ ಕಾರ್ಯಕ್ರಮ ನಡೆಯಿತು.

5 ಹೊಸ ಬಸ್ ಸಂಚಾರಕ್ಕೆ ವಿಜಯೇಂದ್ರ ನಿಶಾನೆ

Mar 01 2024, 02:15 AM IST
ಶಿಕಾರಿಪುರದಲ್ಲಿ ಗುರುವಾರ ನೂತನ ಸರ್ಕಾರಿ ಬಸ್ ಗಳಿಗೆ ಶಾಸಕ ವಿಜಯೇಂದ್ರ ಅಧಿಕೃತವಾಗಿ ಹಸಿರು ಬಾವುಟ ನಿಶಾನೆ ತೋರಿ ಚಾಲನೆ ನೀಡಿದರು.

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Feb 29 2024, 02:00 AM IST
ಪಾಕಿಸ್ತಾನ ಪರ ಘೋಷಣೆ ಕೂಗಿದವರ ಸವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ವಿಜಯೇಂದ್ರ

Feb 26 2024, 01:36 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದರೂ ಶಾಸಕರಿಗೆ ಕ್ಷೇತ್ರಾಭಿವೃದ್ದಿ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ದಿ ಶೂನ್ಯ ಆಡಳಿತಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ಬಿ.ವೈ.ವಿಜಯೇಂದ್ರ

Feb 26 2024, 01:34 AM IST
ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇದೆ ಎಂಬ ತಾತ್ಸರ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ಇದು ಬಡವರ ಪರ ಸರ್ಕಾರ ಅಲ್ಲ, ಕಮಿಷನ್‌ ಸರ್ಕಾರ: ಬಿ.ವೈ.ವಿಜಯೇಂದ್ರ

Feb 13 2024, 12:52 AM IST

ಸ್ವಾತಂತ್ರ್ಯ ಬಂದ ನಂತರ 60 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತ ಮಾಡಿದೆ. ರೈತರ ಪರವಾಗಿ ಉತ್ತಮ ಆಡಳಿತ ನೀಡಬೇಕು ಅಂತ ಇವರಿಗೆ ಅನಿಸಲೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

ರಾಜ್ಯದಲ್ಲಿ 500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ: ಬಿ.ವೈ.ವಿಜಯೇಂದ್ರ

Feb 13 2024, 12:48 AM IST

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ 500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ರೈತರ ಆತ್ಮಹತ್ಯೆ ಕುರಿತು ಸುಳ್ಳು ಹೇಳಿಸಿದ್ದಾರೆ.

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 44
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved