• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ- ಯತ್ನಾಳ್

Feb 12 2024, 01:37 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ. ಯಾರು ಜತೆ ರಾಜಿ ಆಗಬೇಕು? ಅಪ್ಪ ಮಕ್ಕಳ ಜತೆ ರಾ ಆಗಬೇಕಾ? ರಾಜಿ ಅವಶ್ಯಕತೆ ಇಲ್ಲ.

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್‌ನಿಂದ ಪ್ರತಿಭಟನೆ ನಾಟಕ: ಬಿ.ವೈ.ವಿಜಯೇಂದ್ರ

Feb 12 2024, 01:30 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರವು ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಹೊಸ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು.

ಎನ್‌ಡಿಎ ಅಭ್ಯರ್ಥಿ ರಂಗನಾಥ್‌ ಅವರನ್ನು ಗೆಲ್ಲಿಸಿ: ಬಿ.ವೈ.ವಿಜಯೇಂದ್ರ

Feb 11 2024, 01:56 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಚಾರ ಮಾಡಿದರು.

5 ದಿನಗಳ ಸ್ವದೇಶಿ ಮೇಳಕ್ಕೆ ವಿಜಯೇಂದ್ರ ಚಾಲನೆ

Feb 08 2024, 01:31 AM IST
ಬೆಂಗಳೂರಿನ ಜಯನಗರದಲ್ಲಿ ಸ್ವದೇಶಿ ಮೇಳ ಆಯೋಜನೆ ಮಾಡಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟನೆ ನೆರವೇರಿಸಿದರು.

ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಾಚಿದೇವ: ವಿಜಯೇಂದ್ರ

Feb 05 2024, 01:45 AM IST
ಮಡಿವಾಳ ಮಾಚಿದೇವ ಮಹಾಸ್ವಾಭಿಮಾನಿ. ವೀರಭದ್ರನ ಅವತಾರ ಎಂದು ಪುರಾಣಗಳಲ್ಲಿ ದಾಖಲಾಗಿರುವ ಮಾಚಿದೇವ ಅವರು, "ಅರಸುತನ ಮೇಲಲ್ಲ ಅಗಸತನ ಕೀಳಲ್ಲ " ಎಂದು ತಿಳಿಸಿದ್ದಾರೆ. ಕಲ್ಯಾಣ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವ ಸರ್ವಶ್ರೇಷ್ಠ ಕಾಯಕನಿಷ್ಠ ಶರಣರಾಗಿ, ಧರ್ಮ ಸಂರಕ್ಷಣೆ ಜತೆಗೆ ವಚನ ಸಾಹಿತ್ಯ ರಕ್ಷಣೆಯ ದಂಡ ನಾಯಕತ್ವ ವಹಿಸಿಕೊಂಡು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ವೀರ ಶರಣರು ಎಂದು ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದ ಮಟ್ಟಿಕೋಟೆಯಲ್ಲಿ ಹೇಳಿದ್ದಾರೆ.

ಮೋದಿ ಗ್ಯಾರಂಟಿಯೇ ಶ್ರೇಷ್ಠ: ಬಿ.ವೈ. ವಿಜಯೇಂದ್ರ

Feb 04 2024, 01:33 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದಿದ್ದಾರೆ.

70 ದಿನದಲ್ಲಿ 10000 ಕಿ.ಮೀ. ಸುತ್ತಿದ ವಿಜಯೇಂದ್ರ!

Feb 04 2024, 01:31 AM IST
ಅತಿ ಕಡಿಮೆ ಅವಧಿಯಲ್ಲಿ 27 ಜಿಲ್ಲೆಗೆ ಭೇಟಿ ನೀಡಿದ ರಾಜ್ಯ ಬಿಜೆಪಿಯ ಮೊದಲ ಅಧ್ಯಕ್ಷ ಎಂಬ ದಾಖಲೆಗೆ ವಿಜಯೇಂದ್ರ ಪಾತ್ರರಾಗಿದ್ದಾರೆ. ಇದರ ಜೊತೆಗೆ ಲೋಕಸಭೆ ಚುನಾವಣೆಗೆ ಪಕ್ಷ ಸಂಘಟಿಸಲು ಮತ್ತೊಂದು ಸುತ್ತಿನ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದಾರೆ.

28 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ವಿಜಯೇಂದ್ರ

Feb 03 2024, 01:45 AM IST
ಮುಂಬರುವ ಸಂಸತ್ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರವನ್ನು ಗೆಲ್ಲುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಶೀಘ್ರ ಕಾಂಗ್ರೆಸ್‌ನ ಮತ್ತಷ್ಟು ಜನ ಬಿಜೆಪಿಗೆ: ಬಿವೈ ವಿಜಯೇಂದ್ರ

Feb 02 2024, 01:06 AM IST

ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ನಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮೋದಿ ಮತ್ತೆ ಪ್ರಧಾನಿಯಾಗಿಸಲು 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ - ಬಿ.ವೈ.ವಿಜಯೇಂದ್ರ

Feb 02 2024, 01:02 AM IST
ಮತ್ತೊಮ್ಮೆ ಮೋದಿ ಪ್ರಧಾನಿಯಾಗಿಸಲು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಬೇಕು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 44
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved