ವಿಜಯೇಂದ್ರ ತಮ್ಮ ಪಕ್ಷದ ವಿಚಾರ ನೋಡಿಕೊಳ್ಳಲಿ: ಸಿಎಂ
Nov 21 2023, 12:45 AM ISTಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರತಿಪಕ್ಷದವರಿಗೆ ಇದೇ ಒಂದು ಕೆಲಸವಾಗಿದೆ. ಅವರು ತಮ್ಮ ಪಕ್ಷದ ವಿಷಯ ಬಗೆಹರಿಸಿಕೊಂಡು ಇದ್ದರೆ ಸಾಕು ಎಂದು ವಾಗ್ದಾಳಿ ನಡೆಸಿದರು.