ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಜಯೇಂದ್ರ ಆಯ್ಕೆ ತುಂಬಾ ಸಂತಸ ತಂದಿದೆ
Nov 13 2023, 01:15 AM IST
ಶಿರಮಗೊಂಡನಹಳ್ಳಿಯಲ್ಲಿ ರವೀಂದ್ರನಾಥ್‌ಗೆ ದೀಪಾವಳಿ ಶುಭಹಾರೈಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪ್ರತಿಕ್ರಿಯೆ
ವಿಜಯೇಂದ್ರ ಆಯ್ಕ- ಕೆಲವರಲ್ಲಿ ಅಸಮಾಧಾನವಾಗಿರುವುದು ನಿಜ
Nov 13 2023, 01:15 AM IST
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿತ್ತು. ಇದೀಗ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಇದನ್ನು ನಾನು ಸ್ವಾಗತಿಸುತ್ತೇನೆ. ದೀಪಾವಳಿ ಉಡುಗೊರೆಯಾಗಿ ನಮಗೆ ವಿಜಯೇಂದ್ರ ಅವರನ್ನು ಪಕ್ಷ ನೀಡಿದೆ. ನಾವು ಅವರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇವೆ ಎಂದಿದ್ದಾರೆ ಮಾಜಿ ಸಚಿವ ಮುರುಗೇಶ ನಿರಾಣಿ
ರಾಜ್ಯಾಧ್ಯಕ್ಷನಾಗುತ್ತೇನೆಂದು ನಿರೀಕ್ಷಿಸಿರಲಿಲ್ಲ: ವಿಜಯೇಂದ್ರ
Nov 13 2023, 01:15 AM IST
ನಾನು ರಾಜ್ಯಾಧ್ಯಕ್ಷನಾಗುತ್ತೇನೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇಷ್ಟು ದೊಡ್ಡ ಜವಾಬ್ದಾರಿ ಕೊಡುತ್ತಾರೆ ಎಂದು ನಾನಂತೂ ಅಂದುಕೊಂಡಿರಲಿಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ. ವಿಜಯೇಂದ್ರ ಅಭಿಪ್ರಾಯಪಟ್ಟರು
ವಿಜಯೇಂದ್ರ ನೇಮಕ ಕಾಂಗ್ರೆಸ್‌ಗೆ ನಷ್ಟವಿಲ್ಲ-ತಂಗಡಗಿ
Nov 12 2023, 01:03 AM IST
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾಗಿರುವುದು ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಪ್ರತಿಪಕ್ಷ ನಾಯಕನಿಲ್ಲದೇ ಈಗಾಗಲೇ ಎರಡು ಅಧಿವೇಶನಗಳು ಕಳೆದಿವೆ. ಬೆಳಗಾವಿ ಅಧಿವೇಶನದಲ್ಲೂ ಬಿಜೆಪಿಗೆ ಪ್ರತಿಪಕ್ಷ ನಾಯಕರಿರುತ್ತಾರೆ ಎಂಬುದು ಗ್ಯಾರಂಟಿ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ಟೀಕಿಸಿದರು.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಹಿನ್ನೆಲೆ ಸಾಗರದಲ್ಲಿ ಸಂಭ್ರಮ
Nov 12 2023, 01:02 AM IST
ವಿಜಯೇಂದ್ರ ಅವರು ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ.
ವಿಜಯೇಂದ್ರ ಆಯ್ಕೆಯ ಫಲಿತಾಂಶ ಲೋಕ ಚುನಾವಣೆಯಲ್ಲಿ ತಿಳಿಯಲಿದೆ: ಕೋಟ
Nov 12 2023, 01:01 AM IST
ವಿಜಯೇಂದ್ರ ಆಯ್ಕೆಯ ಫಲಿತಾಂಶ ಲೋಕಸಭೆಯಲ್ಲಿ ತಿಳಿಯಲಿದೆ: ಕೋಟ
ವಿಜಯೇಂದ್ರ ನಾಯಕತ್ವದಲ್ಲಿ ಬಿಜೆಪಿ ಇನ್ನಷ್ಟು ಬಲಗೊಳ್ಳುತ್ತದೆ
Nov 12 2023, 01:00 AM IST
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರೊಂದಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು ಸೋಮೇಶ್ವರನಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿದರು.
ವಿಜಯೇಂದ್ರ ಉತ್ಸಾಹಿ ತರುಣ: ಪರಮೇಶ್ವರ್
Nov 12 2023, 01:00 AM IST
ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರು ಉತ್ಸಾಹಿ ತರುಣರಾಗಿದ್ದು, ವಿರೋಧ ಪಕ್ಷದಲ್ಲಿ ಇದ್ದುಕೊಂಡು ರಚನಾತ್ಮಕವಾದ ಟೀಕೆ ಮಾಡಿ ನಮ್ಮನ್ನು ಎಚ್ಚರಿಸಲಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಲಹೆ ನೀಡಿದ್ದಾರೆ.
ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥ್ಯ ಸ್ವಾಗತಾರ್ಹ: ಗುರುನಾಥ ಕೊಳ್ಳುರ್
Nov 11 2023, 01:15 AM IST
ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥ್ಯ ಸ್ವಾಗತಾರ್ಹ: ಗುರುನಾಥ ಕೊಳ್ಳುರ್
ಬಿಜೆಪಿ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ: ನಿರ್ಗಮನ ಅಧ್ಯಕ್ಷ ನಳಿನ್ ಕುಮಾರ್
Nov 11 2023, 01:15 AM IST
ಬಿಜೆಪಿ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ: ನಳಿನ್ನ್ ಕುಮಾರ್ರ್ ಕಟೀಲು
< previous
1
...
36
37
38
39
40
41
42
43
44
next >
More Trending News
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್ ಯಮುನಾ ನಿರ್ಮಾಣ : ಆಪ್