• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನದಿ ಹರಿವಾಗ ಕಸ, ಕಡ್ಡಿ ಅಡ್ಡ ಬರುತ್ತದೆ: ಬಿ.ವೈ.ವಿಜಯೇಂದ್ರ

Mar 12 2025, 12:48 AM IST
ವಿಜಯೇಂದ್ರಗೆ ಸಣ್ಣಪುಟ್ಟ ಸಮಸ್ಯೆಯಾದಾಗ ಜಗದ್ಗುರುಗಳು ನೊಂದುಕೊಳ್ಳುತ್ತಾರೆ. ನದಿ ಹರಿಯುವಾಗ ಕಲ್ಲು, ಮಣ್ಣು, ಕಸ ಅಡ್ಡ ಬಂದರೂ ಅದನ್ನು ನಿವಾರಿಸಿಕೊಂಡು ತನ್ನ ಜಾಗವನ್ನು ಸೇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಳಗಿಳಿಸಲು ದೇವೇಂದ್ರಗೆ ಭಿನ್ನರ ಮೊರೆ

Mar 11 2025, 12:46 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಯಾವುದೇ ಕಾರಣಕ್ಕೂ ಆ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಪಣತೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೆರವು ಪಡೆಯಲು ಮುಂದಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭವಿಷ್ಯದ ಸಿಎಂ : ಸಮಾವೇಶದಲ್ಲಿ ಬಹಿರಂಗ ಸಂದೇಶ

Mar 09 2025, 01:51 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಂಘಟನಾ ಚತುರ, ಭವಿಷ್ಯದ ನಾಯಕ, ಮುಂದಿನ ಮುಖ್ಯಮಂತ್ರಿ ಎಂದು ವೀರಶೈವ-ಲಿಂಗಾಯತ ಮಹಾಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಠರಿಗೆ ಬಹಿರಂಗ ಸಂದೇಶ ರವಾನಿಸಿದರು.

ವಿಜಯೇಂದ್ರ ಭವಿಷ್ಯದ ಮುಖ್ಯಮಂತ್ರಿ - ಮಹಾ ಸಂಗಮದಲ್ಲಿ ನಿರ್ಣಯ

Mar 09 2025, 01:48 AM IST
ಚಿಕ್ಕಮಗಳೂರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂಘಟನಾ ಚತುರ, ಭವಿಷ್ಯದ ನಾಯಕ, ಮುಖ್ಯಮಂತ್ರಿ ಎಂದು ವೀರಶೈವ ಲಿಂಗಾಯತ ಮಹಾ ಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಟರಿಗೆ ಬಹಿರಂಗ ಸಂದೇಶ ರವಾನಿಸಿದರು.

ಬಿಎಸ್‌ವೈ, ವಿಜಯೇಂದ್ರ ಜತೆ ಅಮಿತ್ ಶಾ ಮಾತುಕತೆ

Mar 07 2025, 11:45 PM IST
ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಏಕಕಾಲದಲ್ಲಿ ಕೆಲ ನಿಮಿಷ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ರಾಜ್ಯದ ಹಣಕಾಸು ಸ್ಥಿತಿ ಬಹಿರಂಗಪಡಿಸಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Mar 07 2025, 09:57 AM IST

ಕೇಂದ್ರ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಏನಿದೆ ಎಂಬ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ವಿಜಯೇಂದ್ರ ಸಂಭ್ರಮ

Mar 05 2025, 12:37 AM IST
ಗ್ರಾಮದ ಸುಕೇಂದ್ರ ಹಾಗೂ ಶಿವಬಸಪ್ಪ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಭತ್ತದ ನಾಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭತ್ತದ ನಾಟಿ ಕಾರ್ಯಕ್ಕೆ ಜಮೀನನ್ನು ಹದಗೊಳಿಸಲಾಗಿತ್ತು. ನಾಟಿ ಮಾಡುವುದಕ್ಕೆ ರೈತ ಮಹಿಳೆಯರು ಸಿದ್ಧರಾಗಿ ಬಂದಿದ್ದರು.

ಅಂದು ಕುಮಾರಸ್ವಾಮಿ, ಇಂದು ಬಿ.ವೈ.ವಿಜಯೇಂದ್ರ...!

Mar 05 2025, 12:35 AM IST
ರಾಜಕೀಯವನ್ನೇ ಉಸಿರಾಗಿಸಿಕೊಂಡಿರುವ ಮಂಡ್ಯ ಜನರ ಮನಗೆಲ್ಲುವುದಕ್ಕೆ ದೋಸ್ತಿ ನಾಯಕರು ಸರ್ಕಸ್ ನಡೆಸುತ್ತಿದ್ದಾರೆ. ಅಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಂಡವಪುರ ತಾಲೂಕು ಸೀತಾಪುರ ಗ್ರಾಮದಲ್ಲಿ ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿ ರೈತರ ಮನಗೆಲ್ಲುವ ಪ್ರಯತ್ನ ನಡೆಸಿದ್ದರೆ, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ಅನ್ನದಾತರ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಿದ್ದಾರೆ.

ಉತ್ತರ ಕರ್ನಾಟಕ ವಿರೋಧಿ ಕಾಂಗ್ರೆಸ್ ಸರ್ಕಾರವಿದು: ಬಿ.ವೈ.ವಿಜಯೇಂದ್ರ

Mar 05 2025, 12:34 AM IST
ನಟ್ಟು, ಬೋಲ್ಟ್ ಡಿಕೆಶಿ ಹೇಳಿಕೆ ವಿಚಾರವಾಗಿ, ಡಿಕೆಶಿ ಅವರಿಗೆ ವಿನಮ್ರವಾಗಿ ಹೇಳುತ್ತೇನೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಯಾರೂ ನಿಮ್ಮ ಗುಲಾಮರಲ್ಲ. ಅಧಿಕಾರ ಶಾಶ್ವತ ಎನ್ನುವ ರೀತಿಯ ವರ್ತನೆ ಸರಿಯಲ್ಲ. ಭಂಡತನ ಬಿಟ್ಟು ತಪ್ಪಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ದಾವಣಗೆರೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆನ್ನಿಗೆ ನಿಲ್ಲಲು ವೀರಶೈವ ಲಿಂಗಾಯತರ ಸಂಕಲ್ಪ

Mar 02 2025, 01:16 AM IST

 ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತಿರುವ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧಿಗಳಿಗೆ ತಕ್ಕ ಸಂದೇಶ ನೀಡಲು ವೀರಶೈವ ಲಿಂಗಾಯತ ಮಹಾಸಂಗಮ ಪೂರ್ವ ಸಿದ್ಧತಾ ಸಭೆ ತೀರ್ಮಾನ ಕೈಗೊಂಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 43
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved