ಯಡಿಯೂರಪ್ಪ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ
Dec 16 2024, 12:49 AM ISTಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವವನ್ನು ಪ್ರಶ್ನಿಸುತ್ತಿರುವ ಪಕ್ಷದ ಭಿನ್ನರ ಪಡೆಯ ವಿರುದ್ಧ ಆಕ್ರೋಶಗೊಂಡಿರುವ ವಿಜಯೇಂದ್ರ ನಿಷ್ಠ ಮಾಜಿ ಸಚಿವರು, ಮಾಜಿ ಶಾಸಕರು ದಾವಣಗೆರೆಯಲ್ಲಿ ಶನಿವಾರ, ಭಾನುವಾರ ಸಭೆ ನಡೆಸಿದ್ದಾರೆ.