ಪತಿ ವಿಜಯ್ ರಾಥೋಡ್ ಜೊತೆ ಕುಪ್ಪಳ್ಳಿಗೆ ಭೇಟಿ ನೀಡಿದ ನಟಿ ಪೂಜಾ ಗಾಂಧಿ
Dec 07 2023, 01:15 AM ISTಮಂತ್ರ ಮಾಂಗಲ್ಯ ಪದ್ಧತಿಯಂತೆ ಕುಪ್ಪಳ್ಳಿಯಲ್ಲಿ ಮದುವೆಯಾಗ ಬಯಸಿದ್ದ ಪೂಜಾ ಗಾಂಧಿ, ಅವರ ತಾಯಿ ಆರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿಯೇ ಮಂತ್ರಮಾಂಗಲ್ಯದಂತೆ ವಿವಾಹವಾಗಿದ್ದರು. ಈ ವಿವಾಹವನ್ನು ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ನೇತೃತ್ವದಲ್ಲಿ ಚಿತ್ರ ಸಾಹಿತಿ, ತಾಲೂಕಿನವರಾದ ಕವಿರಾಜ ಅವರು ನಡೆಸಿಕೊಟ್ಟಿದ್ದರು.