• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಕಟ್ಟುವಾಗ 1 ಮರ ಕಟಾವು : ಪ್ರಾಯಶ್ಚಿತ್ತವಾಗಿ 101 ಮರ ನೆಟ್ಟ ವಿಜ್ಞಾನಿ

Aug 01 2025, 12:30 AM IST
ಪರಿಸರ ಕಾಳಜಿ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮ ಹನೇಹಳ್ಳಿ ಗ್ರಾಪಂನ ಬಿದ್ರಗೇರಿಯಲ್ಲಿ ಗುರುವಾರ ನಡೆಯಿತು.

ಕೃಷಿಕರ ಸಮಸ್ಯೆ ಗುರುತಿಸಿ, ಪ್ರಾತಿಕ್ಷಿಕೆ, ತರಬೇತಿ, ಉತ್ತೇಜನಕ್ಕೆ ಕ್ರಮ: ವಿಜ್ಞಾನಿ ಡಾ.ನವೀನ್

Jun 11 2025, 12:21 PM IST
ಶಿರ್ವ ಗ್ರಾ.ಪಂ. ಸಭಾಭವನದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವದೆಹಲಿ, ವಿಸ್ತರಣಾ ನಿರ್ದೇಶನಾಲಯ ಶಿವಮೊಗ್ಗ, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಜಿಲ್ಲಾ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಹಾಗೂ ಸ್ಥಳೀಯ ಸಂಘಟನೆಗಳ ಸಹಭಾಗಿತ್ವದಲ್ಲಿ ಪೂರ್ವ ಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೈಗಾ ಅಣು ಸ್ಥಾವರ ಸ್ಥಾಪಿಸಿದ್ದ ವಿಜ್ಞಾನಿ ಶ್ರೀನಿವಾಸನ್‌ ನಿಧನ

May 21 2025, 02:00 AM IST
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಕೈಗಾ ಸೇರಿದಂತೆ ದೇಶಾದ್ಯಂತ 18 ಅಣುಸ್ಥಾವರ ಸ್ಥಾಪನೆಯಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಹಿರಿಯ ಪರಮಾಣು ವಿಜ್ಞಾನಿ, ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ, ಕನ್ನಡಿಗ ಎಂ.ಆರ್‌. ಶ್ರೀನಿವಾಸನ್ (95) ಮಂಗಳವಾರ ನಿಧನರಾಗಿದ್ದಾರೆ.

ನಿರಂತರ ಕಲಿಕೆಯಿಂದ ಉತ್ತಮ ಸ್ಥಾನಮಾನ: ಇಸ್ರೋ ವಿಜ್ಞಾನಿ ಬೀರೇಶ್

May 19 2025, 12:26 AM IST
ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದ್ಯತೆ, ವಿಫುಲ ಅವಕಾಶಗಳಿವೆ. ಆದರೆ, ವಿದ್ಯಾರ್ಥಿಗಳು ಕಾಲಕ್ಕೆ ಅನುಗುಣವಾಗಿ ನಿರಂತರ ಅಧ್ಯಯನಶೀಲರಾಗುವುದು ಮುಖ್ಯವಾಗಿದೆ ಎಂದು ಬೆಂಗಳೂರು ಇಸ್ರೋ ಮಾಹಿತಿ ತಂತ್ರಜ್ಞಾನ ವಿಭಾಗದ ವಿಜ್ಞಾನಿ ಬೀರೇಶ್ ಅಭಿಪ್ರಾಯಪಟ್ಟರು.

ವಿಜ್ಞಾನಿ ಕಸ್ತೂರಿ ರಂಗನ್ ಅಂತ್ಯ ಸಂಸ್ಕಾರ

Apr 28 2025, 12:49 AM IST
ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಡಾ। ಕೆ.ಕಸ್ತೂರಿರಂಗನ್ (84) ಅವರ ಅಂತ್ಯ ಸಂಸ್ಕಾರ ಭಾನುವಾರ ಹೆಬ್ಬಾಳ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜರುಗಿತು.

90 ಗಂಟೆ ದುಡಿತಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌ ವಿರೋಧ

Mar 10 2025, 12:17 AM IST
ದೇಶದಲ್ಲಿ ವಾರದ ಅಧಿಕ ಕೆಲಸದ ಅವಧಿಯನ್ನು 70, 80 ಅಥವಾ 90 ಗಂಟೆಗೆ ಏರಿಸಬೇಕು ಎಂಬ ಸಲಹೆಗಳ ಬೆನ್ನಲ್ಲೇ ಈ ರೀತಿಯ ದುಡಿತವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಹಾಗೂ ಆರೋಗ್ಯ ಸಚಿವಾಲಯದ ಸಲಹೆಗಾರ್ತಿ ಸೌಮ್ಯಾ ಸ್ವಾಮಿನಾಥನ್‌ ವಿರೋಧಿಸಿದ್ದಾರೆ.

ಕನ್ನಡ ಭಾಷಾ ವಿಜ್ಞಾನಿ ಪ್ರೊ. ಕೆ. ಕೆಂಪೇಗೌಡ ನಿಧನ

Feb 27 2025, 12:33 AM IST
ಈ ಇಳಿ ವಯಸ್ಸಿನಲ್ಲಿಯೂ ಭಾಷಾ ವಿಜ್ಞಾನದ ಬಗ್ಗೆ ಅಧಿಕೃತವಾಗಿ ಗಟ್ಟಿದನಿಯಲ್ಲಿ ಮಾತನಾಡುತ್ತಿದ್ದರು

ಸ್ಮಾರ್ಟ್‌ ಕಲಿಕೆ ಅವಶ್ಯ: ಹಿರಿಯ ವಿಜ್ಞಾನಿ ಶಿವಪ್ರಸಾದ

Feb 06 2025, 11:47 PM IST
ಜಗತ್ತಿನಲ್ಲಿ ಎಂಜನಿಯರಿಂಗ್‌ನಲ್ಲಿ ಅತ್ಯಂತ ವೇಗದ ಬದಲಾವಣೆಯ ಗಾಳಿ ಬೀಸುತ್ತಿದೆ, ಕೃತಕ ಬುದ್ಧಿವಂತಿಕೆಯಿಂದ ಚಾಲಕ ರಹಿತ ಕಾರು, ಕ್ಯಾಶಿಯರ್‌ಗಳೇ ಇಲ್ಲದ ಬ್ಯಾಂಕ್‌ಗಳು, ಮಷಿನ್‌ ಆಧರಿಸಿದ ರೋಗಪತ್ತೆ ತಂತ್ರಜ್ಞಾನ, ಹೀಗೆ ಹತ್ತು ಹಲವು ವೈಜ್ಞಾನಿಕ ಬದಲಾವಣೆಗಳು ಕಂಡು ಬರುತ್ತಿವೆ.

ಶಿಸ್ತಿನ ಓದು, ಬರವಣಿಗೆ ನೆನಪಿನಲ್ಲಿ ಉಳಿಯಲಿದೆ: ವಿಜ್ಞಾನಿ ಡಾ. ಕೆ.ಎನ್. ಮೋಹನ್

Feb 05 2025, 12:30 AM IST
ಮೈಸೂರು ಮಾನಸ ಗಂಗೋತ್ರಿ ವಿಶ್ವವಿದ್ಯಾಲಯ ರಾಸಾಯನಶಾಸ್ತ್ರ ವಿಭಾಗದ ಅಧ್ಯಕ್ಷನಾಗಿ, ಹಲವು ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನೆಗೆ ಮಾರ್ಗದರ್ಶಕನಾಗಿರುವೆ. ತನ್ನಂತೆ ತಾನು ಓದಿದ ಶಾಲೆ ಮಕ್ಕಳು ಆಗಬೇಕು ಎಂಬ ಆಸೆ ಇದೆ. ಭವಿಷ್ಯದ ಮಕ್ಕಳಿಗೆ ಸಹಕಾರ ನೀಡುವ ಹಂಬಲವಿದೆ.

ಕೃಷಿಯಲ್ಲಿ ಮಿಶ್ರ ಬೇಸಾಯದಿಂದ ಲಾಭ: ಕೃಷಿ ವಿಜ್ಞಾನಿ ಡಾ. ವೇಣುಗೋಪಾ

Jan 31 2025, 12:48 AM IST
ಆರ್ಥಿಕ ಸಬಲತೆಗೆ ಕಾಳುಮೆಣಸಿನ ಜತೆ ಕಾಫಿಯನ್ನೂ ಬೆಳೆಯುವುದು ರೈತರ ಆರ್ಥಿಕ ಸ್ಥಿತಿಗೆ ಸಹಕಾರಿಯಾಗಿದೆ. ಅಡಕೆ ಮರ ಎಷ್ಟಿದೆಯೋ ಅಷ್ಟೇ ಕಾಫಿ ಗಿಡಗಳನ್ನು ನೆಟ್ಟರೆ ಸಾಕು. ಅಡಕೆಯೊಂದಿಗೆ ಕಾಳುಮೆಣಸು, ಕಾಫಿ ಕೂಡ ಬೆಳೆಸಬೇಕು.
  • < previous
  • 1
  • 2
  • 3
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved