ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ವಿಜ್ಞಾನಿ ಇಂದು ಶೇಖರ್
Mar 03 2024, 01:31 AM IST
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಗ್ರಾಮೀಣ ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು
ಬಾಹ್ಯಾಕಾಶ ಸಾಧನೆಯಲ್ಲಿ ಭಾರತದ್ದೇ ಮೇಲುಗೈ; ವಿಜ್ಞಾನಿ ಪ್ರೊ.ಸಿ.ಡಿ.ಪ್ರಸಾದ್
Feb 29 2024, 02:04 AM IST
1939ರಲ್ಲಿ ಸಾರಾಬಾಯಿಯವರು ಬಾಹ್ಯಕಾಶ ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ರಾಕೆಟ್ ಉಡಾವಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ಇಚ್ಚೆಯಂತೆ ತಮಿಳುನಾಡಿನಲ್ಲಿ ತುಂಬಾ ಎಂಬ ಸಣ್ಣ ಗ್ರಾಮದಲ್ಲಿ ಭಾರತೀಯ ಬಾಹ್ಯಕಾಶ ಸಂಶೋಧನಾ ಕೇಂದ್ರ ತೆರೆಯಲಾಯಿತು.
ಸಮಯದ ಸದ್ಬಳಕೆಯೇ ಸಾಧನೆಗೆ ದಾರಿ: ವಿಜ್ಞಾನಿ ಗುರ್ರಪ್ಪ
Feb 25 2024, 01:46 AM IST
ದೇಶದ ಜನಸಂಖ್ಯೆ ಚೀನಾ ಜನಸಂಖ್ಯೆಯನ್ನು ಮೀರಿಸುತ್ತಿದೆ. ಆದರೆ ಯುವಜನತೆ ಹೆಚ್ಚಾಗಿರುವುದು ನಮ್ಮ ದೇಶದಲ್ಲೇ. ಆದ್ದರಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಬೇಕು
ಸಮಗ್ರ ಕೃಷಿ ಪದ್ಧತಿಯಿಂದ ಆದಾಯ ಹೆಚ್ಚಳ: ಹಿರಿಯ ವಿಜ್ಞಾನಿ ಡಾ. ಗುರುಪ್ರಸಾದ
Feb 02 2024, 01:03 AM IST
ರೈತರು ಕೃಷಿ ಆದಾಯವನ್ನು ಹೆಚ್ಚಿಸಲು ಕುರಿ ಮತ್ತು ಆಡು ಸಾಕಾಣಿಕೆ ಒಳಗೊಂಡ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು.
ರೈತರು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆವ ಪದ್ಧತಿ ರೂಡಿಸಿಕೊಳ್ಳಬೇಕು: ವಿಜ್ಞಾನಿ ಡಾ. ಪವಿತ್ರ ಎ.ಎಚ್
Jan 25 2024, 02:04 AM IST
ಬಾವಿಕೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿಯಲ್ಲಿ ತೋಟಗಾರಿಕೆ ಬೆಳೆಗಳ ಮಹತ್ವದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ. ಪವಿತ್ರಾ ಕಡಿಮೆ ನೀರಿನಿಂದ ಹೆಚ್ಚು ಬೆಳೆಯುವ ಕೃಷಿ ಪದ್ಧತಿಯನ್ನು ನಮ್ಮ ರೈತರು ರೂಡಿಸಿಕೊಳ್ಳಬೇಕು ಎಂದರು.
ಶಾಲೆಗಳಲ್ಲಿ ವಿಜ್ಞಾನ ಪಾರ್ಕ್ ಗಳನ್ನು ನಿರ್ಮಿಸಿ: ಇಸ್ರೋ ವಿಜ್ಞಾನಿ ರೂಪ ಸಲಹೆ
Jan 18 2024, 02:00 AM IST
ಅರವತ್ತು ವರ್ಷಗಳ ಹಿಂದೆ ಪ್ರಾರಂಭವಾದ ಚಂದ್ರಯಾನವು ತನ್ನ ಮೂರನೇ ಉಡ್ಡಯನದ ಯಶಸ್ಸಿನ ಮೂಲಕ ಜಗತ್ತಿನ ಭೂ ಪಟದಲ್ಲಿ ಭಾರತದ ಹೆಸರು ಪಸರಿಸುವಂತೆ ಮಾಡಿದೆ. ಚಂದ್ರಯಾನದ ಕಲ್ಪನೆ ಸುಮಾರು 60 ವರ್ಷಗಳ ಹಿಂದೆಯೇ ಬಂದಿದ್ದು. ಅಂತಹ ಸಾಧನೆ ಸಾಕಾರವಾಗಿದ್ದು ನಿಮ್ಮಂತೆಯೇ ಶಾಲೆಗಳಲ್ಲಿ ಓದಿ ವಿಜ್ಞಾನಿಗಳಾದವರಿಂದಲೇ.
ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್ ತನಿಖೆ ಪೂರ್ಣ: ಶೀಘ್ರ ಚಾರ್ಜ್‌ಶೀಟ್
Jan 12 2024, 01:45 AM IST
ಎರಡು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ.
ಎ.ಎಸ್. ಶ್ರೀಜಾಗೆ ಜಿಲ್ಲಾಮಟ್ಟದ ಬಾಲ ವಿಜ್ಞಾನಿ ಪ್ರಶಸ್ತಿ
Dec 24 2023, 01:45 AM IST
ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಬಾಳ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜ್ಯಮಟ್ಟದ ವಿಜ್ಞಾನ ಸಮಾವೇಶಕ್ಕೆ ಕೊಡಗು ಜಿಲ್ಲಾಮಟ್ಟದಿಂದ ಎಂಟು ಮಂದಿ ಕಿರಿಯ ವಿಜ್ಞಾನಿಗಳು ಆಯ್ಕೆಯಾಗಿದ್ದಾರೆ.
ಭಾರತೀಯ ವಿಜ್ಞಾನಿಗಳ ಸಾಧನೆ ಜಗತ್ತಿಗೆ ಪ್ರೇರಣೆ: ಇಸ್ರೋ ವಿಜ್ಞಾನಿ ಡಾ.ದಾರುಕೇಶ
Dec 16 2023, 02:00 AM IST
ರಾಯಚೂರಿನ ಜಿಪಂ ಸಭಾಂಗಣದಲ್ಲಿ ವಿಜ್ಞಾನಿ- ವಿದ್ಯಾರ್ಥಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಸ್ರೊ ವಿಜ್ಞಾನಿ ಡಾ. ಬಿ.ಎಚ್‌ಎಂ ದಾರುಕೇಶ ವಿದ್ಯಾರ್ಥಿಗಳೊಂದಿಗೆ ಚರ್ಚೆ ಮಾಡಿದರು.
ಪುತ್ತೂರು: ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ
Dec 15 2023, 01:30 AM IST
ಡಿಆರ್‌ಡಿಒದಲ್ಲಿ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಆತ್ಮಹತ್ಯೆ, ಕೆಲಸಕ್ಕೆ ಸೇರಿ ಎರಡು ತಿಂಗಳಾಗಿತ್ತು, ರಾಜಿನಾಮೆ ನೀಡಿ ಪುತ್ತೂರಿನ ಕಲ್ಲರ್ಪೆ ಮನೆಗೆ ಬಂದಿದ್ದ ಯುವಕ
< previous
1
2
3
4
next >
More Trending News
Top Stories
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
ಟನಲ್ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್