ವಕ್ಫ್ ಕಾಯ್ದೆ ವಿಡಿಯೋ: ಪಾಲಿಕೆ ಮಾಜಿ ಸದಸ್ಯ, ಇತರರ ವಿರುದ್ಧ ದೂರು
Apr 10 2025, 01:03 AM ISTಲೋಕಸಭೆ, ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದ ಹಿನ್ನೆಲೆ ಪ್ರಚೋದನಾತ್ಮಕ ವೀಡಿಯೋ ಪೋಸ್ಟನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಇತರರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.