ನಟಿ ರಶ್ಮಿಕಾ ಡೀಪ್ಫೇಕ್ ವಿಡಿಯೋ ಹರಿಬಿಟ್ಟ ನಾಲ್ವರ ವಿಚಾರಣೆ
Dec 21 2023, 01:15 AM IST ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರ ವಿಚಾರಣೆ ನಡೆಸಿದ್ದಾರೆ. ಜಾಲತಾಣಗಳಲ್ಲಿ ಮೊದಲಿಗೆ ವಿಡಿಯೋ ಅಪ್ಲೋಡ್ ಮಾಡಿದವರು ಇವರೇ ಎಂದು ಶಂಕಿಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಲಾಗಿದೆ.