• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ವಿವಿ ಈಜುಕೊಳ ನೀರು ಕಲುಷಿತ : ವಿಡಿಯೋ ಸಹಿತ ಸಿಎಂಗೆ ವಿದ್ಯಾರ್ಥಿಗಳ ದೂರು

Jun 17 2025, 08:47 AM IST

ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಈಜುಕೊಳವನ್ನು ಕಳೆದ ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರಿನಲ್ಲೇ ವಿದ್ಯಾರ್ಥಿಗಳು ಈಜುವ ಪರಿಸ್ಥಿತಿ ನಿರ್ಮಾಣವಾಗಿದೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕಗೆ ಹಲ್ಲೆ: ವಿಡಿಯೋ ವೈರಲ್‌

Jun 12 2025, 02:09 AM IST
ವಸತಿ ಕೊಠಡಿ ವಿಚಾರಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯದಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಹಲ್ಲೆಯ ವೀಡಿಯೋ ವೈರಲ್ ಆಗಿದೆ. ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ರೂಂ ವಿಚಾರಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಅಪ್ರಾಪ್ತೆ ಮೇಲೆ 6 ಜನರಿಂದ ಗ್ಯಾಂಗ್‌ ರೇಪ್‌, ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್

Jun 01 2025, 11:51 PM IST
ಬೆಳಗಾವಿ ಜಿಲ್ಲೆ ಕಾಕತಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಆಕೆಯ ಸ್ನೇಹಿತ ಸೇರಿ 6 ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಮೊಬೈಲ್‌ನಲ್ಲಿ ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ಇನ್‌ಸ್ಟಾಗೆ ಅಪ್ಲೋಡ್ ಮಾಡಿದ್ದ ವಿಕೃತ ಕಾಮಿ ಬಂಧನ

May 24 2025, 06:53 AM IST

ಇತ್ತೀಚೆಗೆ ತನ್ನ ಮೊಬೈಲ್‌ನಲ್ಲಿ ರಹಸ್ಯವಾಗಿ ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಚ್‌ಎಸ್ಆರ್‌ ಲೇಔಟಲ್ಲಿ ಯುವತಿ ನಗ್ನವಾಗಿ ಓಡಾಡುವ ವಿಡಿಯೋ ವೈರಲ್‌

May 04 2025, 01:33 AM IST
ಯುವತಿಯೊಬ್ಬಳು ಹಾಡಹಗಲೇ ರಸ್ತೆಯಲ್ಲಿ ನಗ್ನವಾಗಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ನಾನು ಡಿಕೆಸು ಪತ್ನಿ ಎಂದು ಹೇಳಿ ವಿಡಿಯೋ ಮಾಡಿದ ಮಹಿಳೆ ಬಂಧನ

May 02 2025, 05:18 AM IST

ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಮಹಿಳೆಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ.

ಗುಂಡಿನ ದಾಳಿ ನಡುವೆ ಜಿಪ್‌ಲೈನ್‌ ಸವಾರಿ : ವಿಡಿಯೋ ವೈರಲ್

Apr 28 2025, 11:51 PM IST

ಪಹಲ್ಗಾಂ ಉಗ್ರ ದಾಳಿ ಹಿಂದೆ ಸ್ಥಳೀಯರ ಕುಮ್ಮಕ್ಕಿನ ಶಂಕೆ ವ್ಯಕ್ತವಾಗಿರುವ ನಡುವೆಯೇ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ 

‘ಅಹಿತಕರ ಘಟನೆ ವಿಡಿಯೋ ಮುನ್ನ ಪೊಲೀಸರಿಗೆ ತಿಳಿಸಿರಿ’

Apr 23 2025, 02:03 AM IST
ಅಹಿತಕರ ಘಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಥವಾ ಪೋಸ್ಟ್‌ಗಳನ್ನು ಹಾಕುವ ಮುನ್ನ ಪೊಲೀಸರಿಗೆ ದೂರು ನೀಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮನವಿ ಮಾಡಿದ್ದಾರೆ.

ಮುದ್ದಂಡ ಕಪ್ ಹಾಕಿ ಉತ್ಸವ : ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಪರಿಚಯ

Apr 22 2025, 01:47 AM IST
ಮುದ್ದಂಡ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ವಿಡಿಯೋ ರೆಫರಲ್‌ ಅನ್ನು ಪರಿಚಯಿಸಲಾಗುತ್ತಿದೆ ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು.

ಮುಸ್ಲಿಂ ಮಹಿಳೆಗೆ ಹಲ್ಲೆ ವಿಡಿಯೋ: ಕಾನೂನು ಕೈಗೆತ್ತಿಕೊಳ್ಳಬೇಡಿ

Apr 20 2025, 01:47 AM IST
ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮಾಡಿದ ಘಟನೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆ ಹೊನ್ನಾಳಿ ಪೊಲೀಸ್ ಠಾಣೆ ಹಾಗೂ ಚನ್ನಗಿರಿಯಲ್ಲಿ ಗುರುವಾರ ಚನ್ನಗಿರಿ ಎಎಸ್‌ಪಿ ಸ್ಯಾಮ್ ವರ್ಗೀಸ್ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮಾಜದವರ ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved