ಬಿಜೆಪಿ ಪ್ರಣಾಳಿಕೆ, ಬೊಮ್ಮಾಯಿ ಹಳೆಯ ವಿಡಿಯೋ ಬಳಸಿ ಸಿಎಂ ವಕ್ಫ್ ತಿರುಗೇಟು
Nov 05 2024, 12:48 AM ISTಮುಡಾ ಪ್ರಕರಣದಲ್ಲಿ ತಮ್ಮ ಕುಟುಂಬ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿರುವ ಹಾಗೂ ವಕ್ಫ್ ವಿಚಾರ ಮುಂದಿಟ್ಟು ಹೋರಾಡುತ್ತಿರುವ ಬಿಜೆಪಿಗೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಕ್ಫ್ ಆಸ್ತಿ ಕುರಿತು ಮಾತನಾಡಿರುವ ಹಳೆ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.