ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪ ಹಿನ್ನೆಲೆಯಲ್ಲಿ ತಮ್ಮ ಬಳಿ ಇದ್ದ ಕೆಲ ಅಶ್ಲೀಲ ವಿಡಿಯೋಗಳನ್ನು ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಶಗೊಳಿಸಿರಬಹುದು ಎಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಕನ್ನಡದ ಬೃಂದಾವನ ಧಾರಾವಾಹಿಯ ನಟ ವರುಣ್ ಆರಾಧ್ಯ ಮಾಜಿ ಪ್ರಿಯತಮೆಗೆ ನಿನ್ನ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡುವುದಾಗಿ ಹಾಗೂ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡಿಯ ಮೆಟ್ರಿಕ್ ಪೂರ್ವ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ಮಕ್ಕಳು ಹಾಸ್ಟೇಲ್ನಲ್ಲಿ ಗಾಂಜಾ, ಬೀಡಿ, ಸಿಗರೇಟ್ ಸೇದುತ್ತಿರುವ ಹಾಗೂ ಮದ್ಯದ ಅಮಲಿನಲ್ಲಿ ತೇಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜೈಲಿನಿಂದ ವಿಡಿಯೋ ಕರೆ ಮಾಡಿ ಮತ್ತೊಬ್ಬ ವ್ಯಕ್ತಿಯ ಜತೆಗೆ ಮಾತನಾಡಿರುವ ವಿಡಿಯೋ ಸಂಬಂಧ ಕೊಲೆ ಆರೋಪಿ ನಟ ದರ್ಶನ್ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಆದರೆ ಕಾಳಿ ಸೇತುವೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.