ಪಾಕಿಸ್ತಾನದ ಮೇಲೆ 27 ಲಕ್ಷ ಕೋಟಿ ರೂ. ಸಾಲದ ಬರೆ! ಈ ಮೊತ್ತ ದೇಶದ ಪ್ರಸ್ತುತ ವಿದೇಶಿ ವಿನಿಮಯ ಸಂಗ್ರಹಕ್ಕಿಂತ ಹತ್ತು ಪಟ್ಟು
Sep 21 2024, 01:46 AM ISTಮುಂದಿನ ನಾಲ್ಕು ವರ್ಷಗಳಲ್ಲಿ ಪಾಕಿಸ್ತಾನವು 27 ಲಕ್ಷ ಕೋಟಿ ರೂಪಾಯಿಗಳಷ್ಟು ಬಾಹ್ಯ ಸಾಲವನ್ನು ಮರುಪಾವತಿಸಬೇಕಿದೆ. ಈ ಮೊತ್ತವು ದೇಶದ ಪ್ರಸ್ತುತ ವಿದೇಶಿ ವಿನಿಮಯ ಸಂಗ್ರಹಕ್ಕಿಂತ ಹತ್ತು ಪಟ್ಟು ಹೆಚ್ಚಾಗಿದ್ದು, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಕಳವಳಕಾರಿ ಸ್ಥಿತಿಯನ್ನು ಎತ್ತಿ ತೋರಿಸುತ್ತದೆ.