• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ಪುಗೆ ನಮ್ಮ ಸಂಸ್ಕೃತಿಯ ಭಾಗ : ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುಗೇಟು

Aug 24 2024, 01:15 AM IST
ಉಕ್ರೇನ್‌ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಅವರನ್ನು ಮೋದಿ ಶುಕ್ರವಾರ ಹಲವು ಬಾರಿ ಆತ್ಮೀಯವಾಗಿ ಅಪ್ಪಿಕೊಂಡಿದ್ದನ್ನು ಪ್ರಶ್ನಿಸಿದ ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುಗೇಟು ನೀಡಿದ್ದಾರೆ.

ಐಪಿಎಲ್‌ಗೆ ಕೈಕೊಡುವ ವಿದೇಶಿ ಆಟಗಾರರ ಬಗ್ಗೆ ಕ್ರಮಕ್ಕೆ ಬಿಸಿಸಿಐ ಮೇಲೆ ಫ್ರಾಂಚೈಸಿಗಳ ಒತ್ತಡ

Aug 01 2024, 02:18 AM IST
ಐಪಿಎಲ್‌ಗೆ ಕೈಕೊಡುವ ವಿದೇಶಿ ಆಟಗಾರರ ಬಗ್ಗೆ ಕ್ರಮಕ್ಕೆ ಬಿಸಿಸಿಐ ಮೇಲೆ ಫ್ರಾಂಚೈಸಿಗಳ ಒತ್ತಡ. ಇನ್ನು ಹರಾಜಿನಲ್ಲಿ ಬಿಕರಿಯಾದ ಮೇಲೆ ಐಪಿಎಲ್‌ಗೆ ಗೈರಾಗುವಂತಿಲ್ಲ?

ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಆರೋಪಿಯ ಮೇಲೆ ಸಿಸಿಬಿ ದಾಳಿ : ₹6 ಕೋಟಿ ಡ್ರಗ್ಸ್‌ ಜಪ್ತಿ

Jul 27 2024, 01:53 AM IST
ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಆರೋಪಿಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ 6 ಕೋಟಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಅಮೆರಿಕದಲ್ಲಿ ಪದವಿ ಪಡೆದ ವಿದೇಶಿ ವಿದ್ಯಾರ್ಥಿಗೆ ಗ್ರೀನ್‌ಕಾರ್ಡ್‌: ಟ್ರಂಪ್‌

Jun 22 2024, 12:47 AM IST
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ತಾವು ಅಧ್ಯಕ್ಷನಾದರೆ ಅಮೆರಿಕದ ಕಾಲೇಜುಗಳಲ್ಲಿ ಪದವಿ ಪಡೆಯುವ ವಿದೇಶಿ ವಿದ್ಯಾರ್ಥಿಗಳಿಗೆ ತತ್‌ಕ್ಷಣವೇ ಗ್ರೀನ್ ಕಾರ್ಡ್‌ ಲಭ್ಯವಾಗುವ ಕಾಯ್ದೆ ರೂಪಿಸುವುದಾಗಿ ಭರವಸೆ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘ ಆರಂಭ

Jun 14 2024, 01:00 AM IST
ವಿದೇಶಿ ಹಣ್ಣುಗಳು ಹಾಗೂ ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಲು ಉತ್ತೇಜನ ನೀಡುವುದು ಹಾಗೂ ಕೃಷಿ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕೊಡಗಿನಲ್ಲಿ ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘ ರಚಿಸಲಾಗಿದೆ. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಿಂದಲೇ ಸಂಘವನ್ನು ಆರಂಭಿಸಲಾಗಿದ್ದು, ಶನಿವಾರ ನಡೆಯಲಿರುವ ಬೆಣ್ಣೆಹಣ್ಣು ಕ್ಷೇತ್ರತೋತ್ಸವ ಕಾರ್ಯಕ್ರಮದಲ್ಲಿ ಈ ಸಂಘವನ್ನು ಅಧಿಕೃತವಾಗಿ ಉದ್ಘಾಟಿಸಲಾಗುತ್ತಿದೆ.

ಕಾಶ್ಮೀರ : ಅಮೆರಿಕ ಗನ್‌ ಬಳಸಿ, ವಿದೇಶಿ ಉಗ್ರರಿಂದ ಬಸ್‌ ಮೇಲೆ ದಾಳಿ

Jun 11 2024, 01:32 AM IST
ಕಾಶ್ಮೀರ ಬಸ್‌ ದಾಳಿಯಲ್ಲಿ ವಿದೇಶಿ ಕೈವಾಡವಿರುವುದು ದೃಢಪಟ್ಟಿದ್ದು, ಟಿಆರ್‌ಎಫ್‌ ಹೊಣೆ ಹೊತ್ತುಕೊಂಡಿದೆ.

ಏಳು ವಿದೇಶಿ ಗಣ್ಯರು ಮೋದಿ ಪ್ರಮಾಣ ವಚನದಲ್ಲಿ ಭಾಗಿ

Jun 10 2024, 12:49 AM IST
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ಸ್ವೀಕರಿಸಿದ ಸಮಾರಂಭದಲ್ಲಿ ಭಾರತದ ನೆರೆ ರಾಷ್ಟ್ರಗಳ ಒಗ್ಗಟ್ಟು ಮೇಳೈಸಿತು.

ಮೋದಿ ಪದಗ್ರಹಣಕ್ಕೆ 7 ವಿದೇಶಿ ಗಣ್ಯರು ದೌಡು

Jun 09 2024, 01:31 AM IST
ಭಾರತದ ಜತೆ ಜಗಳ ಆಡಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಕೂಡ ಭಾಗಿಯಾಗುತ್ತಿದ್ದು, ಮೋದಿ ಪದಗ್ರಹಣದಲ್ಲಿ ಪಾಲ್ಗೊಳ್ಳುವುದೇ ಗೌರವ ಎಂಬುದಾಗಿ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ತಿಳಿಸಿದ್ದಾರೆ. ಇದರ ಜೊತೆಗೆ ಬಹುತೇಕ ನೆರೆ ರಾಷ್ಟ್ರಗಳ ಮುಖ್ಯಸ್ಥರು ಭಾಗಿಯಾಗುತ್ತಿದ್ದಾರೆ.

ವಿದೇಶಿ ಉದ್ಯೋಗ: ಜನಮನ ಸೆಳೆದ ಬೀದಿನಾಟಕ

May 29 2024, 12:58 AM IST
"ನೋಡಿದ್ದು ಸುಳ್ಳಾಗಬಹುದು, ಕೇಳಿದ್ದು ಸುಳ್ಳಾಗಬಹುದು, ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. " - ಹೀಗೆ ಬೋರ್ಗರೆದ ದನಿ ಮಂಗಳವಾರ ನಗರದ ರಾಮ್ ಅಂಡ್ ಕೋ ಸರ್ಕಲ್‌ನಲ್ಲಿ ನೆರೆದಿದ್ದವರ ಮನಮುಟ್ಟಿತು. ನಗರದ ದವನ್ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಹರಳೆಣ್ಣೆ ಕೊಟ್ರ ಬಸಪ್ಪ ಸರ್ಕಲ್ (ರಾಮ್ ಅಂಡ್ ಕೋ ಸರ್ಕಲ್)ನಲ್ಲಿ ಬೀದಿನಾಟಕ ಮಾಡುವ ಮೂಲಕ ಇಂದಿನ ಯುವಪೀಳಿಗೆಯಲ್ಲಿ, ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರನ್ನು ಬೀದಿನಾಟಕ ಚಿಂತನೆಗೆ ಹಚ್ಚುವಲ್ಲಿ ಯಶಸ್ವಿಯಾಯಿತು.

ವ್ಯಾಘ್ರ ದಾಳಿಗೆ ವಿದೇಶಿ ತಳಿಯ ಶ್ವಾನಗಳು ಬಲಿ

May 26 2024, 01:38 AM IST
ವಿದೇಶಿ ತಳಿಯ ಎರಡು ನಾಯಿಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved