ಸೆ.೧೩ರಂದು ಕೃಷಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ಪುರಸ್ಕಾರ ಸಮಾರಂಭ
Sep 12 2024, 01:45 AM ISTವಿದ್ಯಾರ್ಥಿ ನಗದು ಪುರಸ್ಕಾರಕ್ಕೆ ಮೈಸೂರಿನ ಸರ್ಕಾರಿ ವೈದ್ಯಕೀಯ ಸಂಸ್ಥೆ ವಿದ್ಯಾರ್ಥಿ ಭಗವಂತ್ರಾಯ ಕಲ್ಲೂರ, ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಶಂಕರ ಬಳಗಾನೂರು, ಹಾಸನದ ಪಶುವೈದ್ಯಕೀಯ ವಿದ್ಯಾರ್ಥಿನಿ ಎಂ.ವಿ.ಜನನಿ, ಬೆಂಗಳೂರಿನ ದಂತ ವೈದ್ಯಕೀಯ ವಿದ್ಯಾರ್ಥಿ ಡಿ.ಎಸ್.ರಾಹುಲ್, ಮಂಡ್ಯ ವಿ.ಸಿ.ಫಾರಂ ಕೃಷಿ ವಿಜ್ಞಾನ ವಿದ್ಯಾರ್ಥಿನಿ ತಾಜುದ್ದೀನ್, ಮೈಸೂರಿನ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಅವರಿಗೆ ನೀಡಲಾಗುವುದು.